ಮೇಲಾಧಿಕಾರಿಗಳ ಕಿರುಕುಳಕ್ಕೆ ಮನನೊಂದ ಸಾರಿಗೆ ಸಂಸ್ಥೆ ಚಾಲಕ ಆತ್ಮಹತ್ಯೆ ಯತ್ನ
Team Udayavani, Jan 7, 2021, 2:28 PM IST
ವಿಜಯಪುರ : ಎನ್ಇಕೆಆರ್ ಟಿ ಸಿ ಇಂಡಿ ಘಟಕದಲ್ಲಿ ಮೇಲಾಧಿಕಾರಿಗಳ ಕಿರುಕುಳಕ್ಕೆ ಮನನೊಂದ ಚಾಲಕನೊಬ್ಬ ಡೀಪೋ ಆವರಣದಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುರುವಾರ ನಡೆದಿದೆ.
ಸಾರಿಗೆ ಸಂಸ್ಥೆ ಇಂಡಿ ಘಟಕದ ಕಛೇರಿ ಎದುರು ತನ್ನ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಚಾಲಕನನ್ನು ಸರ್ಪರಾಜ ಪಟೇಲ್ ಎಂದು ಗುರುತಿಸಲಾಗಿದೆ.
ಮೇಲಾಧಿಕಾರಿಗಳ ಕಿರುಕುಳದಿಂದ ಬೇಸರಗೊಂಡು ಡೀಪೋ ಎದುರೇ ಚಾಲಕ ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಅಸ್ವಸ್ಥಗೊಂಡ ಸರ್ಫರಾಜನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ಕೊಯಂಬತ್ತೂರಿನಲ್ಲಿ ಖ್ಯಾತ ಫ್ಯಾಶನ್ ಡಿಸೈನರ್ ಸತ್ಯ ಪೌಲ್ ವಿಧಿವಶ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.