ಸಂಸದರಿಗೆ, ಉನ್ನತ ಅಧಿಕಾರಿಗಳಿಗೆ ವಿಕಾಂತ್ ರೋಣ ಪ್ರೀಮಿಯರ್ ಶೋ
Team Udayavani, Jul 27, 2022, 3:20 PM IST
ಬೆಂಗಳೂರು: ನಟ, ನಿರ್ಮಾಪಕ ಕಿಚ್ಚ ಸುದೀಪ್ ಅವರ ಭಾರಿ ನಿರೀಕ್ಷೆಯ ಬಿಗ್‌ಬಜೆಟ್ ಪ್ಯಾನ್ ಇಂಡಿಯಾ ಸಿನಿಮಾ “ವಿಕ್ರಾಂತ್ ರೋಣ” ಜು.28ರಂದು ಬಿಡಗಡೆಯಾಗುತ್ತಿದ್ದು, ಸಂಸದರು ಹಾಗೂ ಉನ್ನತ ಅಧಿಕಾರಿಗಳಿಗೆ ಪ್ರೀಮಿಯರ್ ಶೋ ವಿಶೇಷ ವ್ಯವಸ್ಥೆ ಮಾಡಲಾಗಿದೆ.
ದೆಹಲಿಯಲ್ಲಿ ಗುರುವಾರ ಬೆಳಗ್ಗೆ ಚಾಣಕ್ಯಪುರಿಯ ಪಿವಿಆರ್ ಥಿಯೇಟರ್‌ನಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದು, ರಾಜ್ಯಸಭಾ ಸದಸ್ಯರು, ಲೋಕಸಭಾ ಸದಸ್ಯರು, ಕೇಂದ್ರಸರ್ಕಾರದ ಉನ್ನತ ಅಧಿಕಾರಿಗಳಿಗೆ ಆಹ್ವಾನ ನೀಡಿದ್ದು, ಚಿತ್ರ ವೀಕ್ಷಣೆಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ.
Eagerly waiting. Thank you @KicchaSudeep Sir. All the best for you. pic.twitter.com/iZFqCy5KAp
— Pratap Simha (@mepratap) July 26, 2022
ಇದನ್ನೂ ಓದಿ:‘ಲವ್ ಮಾಕ್ಟೇಲ್ 2’ ಹುಡುಗಿ ಕೈ ತುಂಬಾ ಸಿನಿಮಾ: ಸಖತ್ ಬ್ಯುಸಿಯಾದ ರಚೆಲ್ ಡೇವಿಡ್
ಈ ಕುರಿತು ಸಂಸದ ಪ್ರತಾಪ್ ಸಿಂಹ ಅವರಿಗೆ ಆಹ್ವಾನ ಬಂದಿದ್ದು, ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಚಿತ್ರ ವೀಕ್ಷಿಸಲು ಉತ್ಸುಕನಾಗಿದ್ದೇನೆ. ಆಹ್ವಾನ ಕಳುಹಿಸಿದ ಚಿತ್ರ ತಂಡಕ್ಕೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.