ವೈದಿಕ ವಿಧಿಗಳೊಂದಿಗೆ ಪುನೀತ್ ಗೆ ಕಾವೇರಿ ನದಿಯಲ್ಲಿ ತರ್ಪಣ ಬಿಟ್ಟ ವಿನೋದ್ ರಾಜ್
Team Udayavani, Nov 8, 2021, 4:21 PM IST
ಶ್ರೀರಂಗಪಟ್ಟಣ: ಚಿತ್ರನಟ ಪುನೀತ್ ರಾಜ್ ಕುಮಾರ್ ಅವರ 11 ದಿನದ ಪುಣ್ಯತಿಥಿಯಂದು ಶ್ರೀರಂಗಪಟ್ಟಣದ ಗಂಜಾಮ್ ಬಳಿ ಇರುವ ಸಂಗಮ ದಲ್ಲಿ ನಟ ವಿನೋದ್ ರಾಜ್ ಅವರು ವೈದಿಕ ಕ್ರಿಯಾ ಅಪರ ಕರ್ಮದ ಕಾರ್ಯ ವನ್ನು ನೆರವೇರಿಸಿದರು.
ತಾಯಿ ಲೀಲಾವತಿ ಹಾಗು ಸಮೀಪದ ಬಂಧುಗಳ ಜೊತೆ ಸಂಗಮದ ಕಾವೇರಿ ನದಿ ತೀರಕ್ಕೆ ಆಗಮಿಸಿ ನದಿ ತೀರದಲ್ಲಿ ಮೃತ ಪುನೀತ್ ರಾಜ್ ಕುಮಾರ್ ಗೆ ವೈದಿಕ ಪೂಜಾ ಕೈಂಕರ್ಯ ನೆರವೇರಿಸಿದರು.
ಸ್ಥಳದಲ್ಲಿ ನಾರಾಯಣ ಬಲಿ ಪೂಜೆ ನೆರವೇರಿಸಿ ಕಾವೇರಿ ನದಿಯಲ್ಲಿ ತರ್ಪಣ ಬಿಟ್ಟು ಪುನೀತ್ ಆತ್ಮಕ್ಕೆ ಶಾಂತಿ ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.