ವಿಟ್ಲ: ಹಾಡಹಗಲೇ ಅಡಿಕೆ ಕಳ್ಳತನ: ಸಿ.ಸಿ ಕ್ಯಾಮರಾದಲ್ಲಿ ಸೆರೆ
Team Udayavani, Apr 23, 2022, 3:37 PM IST
ವಿಟ್ಲ: ಕಳ್ಳನೊಬ್ಬ ದ್ವಿಚಕ್ರ ವಾಹನದಲ್ಲಿ ಬಂದು ಮನೆಯೊಂದರಿಂದ ಅಡಿಕೆ ಕಳ್ಳತನ ಮಾಡಿ ಪರಾರಿಯಾಗಿದ್ದು, ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮಾಣಿ ಸಮೀಪದ ನೆಟ್ಲಮುಡ್ನೂರು ಗ್ರಾಮ ಮತ್ತು ಮಾಣಿ ಗ್ರಾಮದಲ್ಲಿ ಕಳ್ಳ ಕೈಚಳಕ ನಡೆಸಿದ್ದಾನೆ.
ಇದನ್ನೂ ಓದಿ:ಶಿವಮೊಗ್ಗ: ನಡುರಸ್ತೆಯಲ್ಲಿ ಕೆಟ್ಟುನಿಂತ ಬಸ್; ಸಂಚಾರ ವ್ಯತ್ಯಯ
ಹಾಡಹಗಲೇ ದ್ವಿಚಕ್ರ ಚಾಹನದಲ್ಲಿ ಬಂದ ಕಳ್ಳ ಮನೆಯ ಜಗಲಿಯಲ್ಲಿ ಮಾರಾಟಕ್ಕೆಂದು ಇಟ್ಟಿದ್ದ ಅಡಿಕೆ ಚೀಲವನ್ನು ಎಗರಿಸಿ ಪರಾರಿಯಾಗಿದ್ದಾನೆ. ಈ ಘಟನೆ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.