ಮಂಗಳಮುಖಿಯರಿಂದ ನೃತ್ಯದ ಮೂಲಕ ಮತದಾನ ಜಾಗೃತಿ
Team Udayavani, Apr 26, 2023, 7:58 PM IST
ಗಂಗಾವತಿ : ತಾಲೂಕಿನ ಬಸಾಪಟ್ಟಣ ವಾರದ ಸಂತೆಯಲ್ಲಿ ಮಂಗಳಮುಖಿಯರು ಮತದಾನ ಜಾಗೃತಿ ಗೀತೆಗಳಿಗೆ ನೃತ್ಯ ಮಾಡಿ ಸಂತೆಗೆ ಬಂದ ಜನರಿಗೆ ಮತದಾನದ ಅರಿವು ಮೂಡಿಸಿದರು. ಮತದಾನ ಜಾಗೃತಿ ಫಲಕಗಳನ್ನು ಹಿಡಿದು ಜಾಗೃತಿ ಗೀತೆಗಳೊಂದಿಗೆ ವಾರದ ಸಂತೆಯಲ್ಲಿ ಹಾಗೂ ಗ್ರಾಮದ ಬಸ್ ನಿಲ್ದಾಣ, ಪ್ರಮುಖ ವೃತ್ತಗಳಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ನೇತೃತ್ವದಲ್ಲಿ ಮತದಾನ ಜಾಗೃತಿ ಜಾಥಾ ನಡೆಸಲಾಯಿತು. ನಂತರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಆಕರ್ಷಕ ಜಾಥಾದಲ್ಲಿ ಮಂಗಳಮುಖಿಯರು ಜಾಗೃತಿ ಫಲಕ ಹಿಡಿದು ಪಾಲ್ಗೊಂಡಿದ್ದರು. ಮತದಾನ ಜಾಗೃತಿ ಗೀತೆಗಳಿಗೆ ನೃತ್ಯ ಮಾಡಿ ಸಂತೆಗೆ ಬಂದ ಜನರಿಗೆ ಮತದಾನದ ಮಹತ್ವ ಸಾರಿದ್ದು ಆಕರ್ಷಕವಾಗಿತ್ತು.
ಇದನ್ನೂ ಓದಿ: ‘Mann Ki Baat@100’ : ಅಮೀರ್ ಖಾನ್, ರವೀನಾ ಟಂಡನ್ ಭಾಗಿ
ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಸೂರ್ಯಕುಮಾರಿ, ಉಪಾಧ್ಯಕ್ಷ ಟಿ.ಶ್ರೀಕಾಂತ ಪಿಡಿಒ ಇಂದಿರಾ, ಮಂಗಳಮುಖಿಯರಾದ ಶರಣಮ್ಮ, ಹುಲಿಗೆಮ್ಮ, ರಾಜೇಶ್ವರಿ, ಗ್ರಾ.ಪಂ. ಕಾರ್ಯದರ್ಶಿಗಳಾದ ನಾಗೇಶ ಸಜ್ಜನ್, ತಾಲೂಕು ಐಇಸಿ ಸಂಯೋಜಕರಾದ ಬಾಳಪ್ಪ ತಾಳಕೇರಿ, ಗ್ರಾ.ಪಂ. ಸಿಬ್ಬಂದಿಗಳಾದ ಶರಣಪ್ಪ, ಬೆಟ್ಟಪ್ಪ, ಹುಲಗಪ್ಪ, ಗ್ರಾಪಂ ಎಲ್ಲ ಸಿಬ್ಬಂದಿಗಳು, ಎನ್ ಆರ್ ಎಲ್ ಎಂ ಸಂಜೀವಿನಿ ಯೋಜನೆ ಎಂ.ಬಿ.ಕೆ, ಸ್ವಸಹಾಯ ಸಂಘದ ಸದಸ್ಯರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್ ಹೇಳಿದ್ದೇನು?
Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.