Tide ನಿಂದ ತಲೆತೊಳೆದುಕೊಂಡೆ: ಕ್ರಿಸನ್ ಕಣ್ಣೀರು
Team Udayavani, Apr 28, 2023, 7:19 AM IST
ಮುಂಬೈ: ವಂಚನೆಗೊಳಗಾಗಿ ಯುಎಇಗೆ ಉದ್ದೀಪನ ಕೊಂಡೊಯ್ದಿದ್ದ ಬಾಲಿವುಡ್ ನಟಿ ಕ್ರಿಸನ್ ಪೆರೀರಾ ಬುಧವಾರ ರಾತ್ರಿ ಬಿಡುಗಡೆಯಾಗಿದ್ದಾರೆ. ಈ ವೇಳೆ ತಮ್ಮ ಸ್ಥಿತಿಯನ್ನು ತಿಳಿಸಿರುವ ಕ್ರಿಸನ್ ತಾನು ಜೈಲಿನಲ್ಲಿದ್ದಾಗ ಶೌಚಾಲಯ ಸ್ವತ್ಛ ಮಾಡುವ ಟೈಡ್ನಿಂದ ಕೂದಲನ್ನು ತೊಳೆದುಕೊಳ್ಳಬೇಕಾಯಿತು. ಶೌಚಾಲಯದ ನೀರಿನಲ್ಲಿ ಕಾಫಿ ಮಾಡಿಕೊಂಡು ಕುಡಿಯಬೇಕಾಯಿತು ಎಂದು ಕಣ್ಣೀರು ಹಾಕಿದ್ದಾರೆ.
ಮಾದಕದ್ರವ್ಯ ಸಾಗಣೆ ಪ್ರಕರಣದಲ್ಲಿ ಏ.1ರಂದು ಶಾರ್ಜಾದಲ್ಲಿ ಕ್ರಿಸನ್ ಬಂಧನಕ್ಕೊಳಗಾಗಿದ್ದರು. ರವಿ ಬೊಬ್ಹಟೆ, ಆ್ಯಂಥೋನಿ ಪೌಲ್ ಎಂಬಿಬ್ಬರು ಹಾಲಿವುಡ್ನಲ್ಲಿ ಅವಕಾಶ ಕೊಡಿಸುತ್ತೇವೆ, ಶಾರ್ಜಾದಲ್ಲಿ ನಡೆಯುವ ಆಡಿಶನ್ನಲ್ಲಿ ಭಾಗವಹಿಸಿ ಎಂದು ಕ್ರಿಸನ್ರನ್ನು ಕಳುಹಿಸಿದ್ದರು. ಈ ವೇಳೆ ಒಬ್ಬ ನಿರ್ದಿಷ್ಟ ವ್ಯಕ್ತಿಗೆ ಒಂದು ಸ್ಮರಣಿಕೆ ಕೊಡಿ ಎಂದೂ ತಿಳಿಸಿದ್ದರು. ಆ ಸ್ಮರಣಿಕೆಯಲ್ಲಿ ಆ ಇಬ್ಬರು ಮೋಸದಿಂದ ಪುಟ್ಟಪ್ರಮಾಣದಲ್ಲಿ ಉದ್ದೀಪನವನ್ನು ಅಡಗಿಸಿಟ್ಟಿದ್ದರು. ಅದು ಪತ್ತೆಯಾಗುತ್ತಿದ್ದಂತೆ ಶಾರ್ಜಾ ವಿಮಾನ ನಿಲ್ದಾಣದಲ್ಲೇ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಆಕೆಯ ತಾಯಿಗೂ 80 ಲಕ್ಷ ರೂ. ವಂಚಿಸಲು ರವಿ ಮತ್ತು ಆ್ಯಂಥೋನಿ ಯತ್ನಿಸಿದ್ದಾರೆ. ಸದ್ಯ ಇಬ್ಬರು ಬಂಧನಕ್ಕೊಳಗಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.