ಕೊಳವೆಯಲ್ಲಿ ನೀರು ಸೋರಿಕೆ: ಇಂದು ನೀರು ಸರಬರಾಜಿನಲ್ಲಿ ವ್ಯತ್ಯಯ
Team Udayavani, Feb 19, 2021, 5:20 AM IST
ಮಹಾನಗರ: ಮಂಗಳೂರು ಮಹಾನಗರ ಪಾಲಿಕೆ ನೀರು ಸರಬರಾಜು ವ್ಯವಸ್ಥೆಯ ತುಂಬೆ ಎಚ್‌ಎಲ್‌ಪಿಎಸ್-1ರ 18 ಎಂಜಿಡಿ ರೇಚಕ ಸ್ಥಾವರದಿಂದ ಬೆಂದೂರು, ಪಣಂಬೂರು ಕಡೆಗೆ ನೀರು ಸರಬರಾಜು ಮಾಡುವ ಮುಖ್ಯ ಕೊಳವೆಯಲ್ಲಿ ಕಣ್ಣೂರಿನ ಬಳಿ ನೀರು ಸೋರಿಕೆ ಉಂಟಾಗಿದೆ.
ಇದನ್ನು ದುರಸ್ತಿಗೊಳಿಸುವ ಕಾರ್ಯವನ್ನು ಫೆ. 19ರಂದು ಬೆಳಗ್ಗೆ 9 ಗಂಟೆಯಿಂದ ಫೆ.20ರ ಬೆಳಗ್ಗೆ 6 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ.
ಆದುದರಿಂದ ಈ ಅವಧಿಯಲ್ಲಿ ಸುರತ್ಕಲ್, ಪಣಂಬೂರು, ಕಾನಾ, ಬಾಳ, ಕುಳೂರು, ಭಾಗಶಃ ಬೆಂದೂರು, ಭಾಗಶಃ ಕಾರ್‌ಸ್ಟ್ರೀಟ್, ಕೋಡಿಕಲ್, ಆಕಾಶಭವನ ಪ್ರದೇಶಗಳಲ್ಲಿ ನೀರು ವಿತರಣೆ ಸಂಪೂರ್ಣ ಸ್ಥಗಿತಗೊಳ್ಳಲಿದೆ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.