ನ್ಯಾಯ ಕೊಡಿ, ನ್ಯಾಯ ಕೊಡಿ ಸ್ಪೀಕರ್ ಅವರೇ ನ್ಯಾಯ ಕೊಡಿ: ಚಪ್ಪಾಳೆ ಪ್ರತಿಭಟನೆ
Team Udayavani, Feb 17, 2022, 1:01 PM IST
ಬೆಂಗಳೂರು : ಸಚಿವ ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಗುರುವಾರವೂ ವಿಧಾನಸಭೆಯಲ್ಲಿ ಧರಣಿ ಮುಂದುವರಿದಿದ್ದು, ” ನ್ಯಾಯ ಕೊಡಿ ನ್ಯಾಯ ಕೊಡಿ ಸ್ಪೀಕರ್ ಅವರೇ ನ್ಯಾಯ ಕೊಡಿ ” ಎಂದು ಕಾಂಗ್ರೆಸ್ ಶಾಸಕರು ಚಪ್ಪಾಳೆ ಪ್ರತಿಭಟನೆ ನಡೆಸಿದ್ದಾರೆ.
ಗುರುವಾರ ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಸಂತಾಪ ನಿರ್ಣಯವನ್ನು ಸ್ಪೀಕರ್ ಮಂಡಿಸಿದರು. ಆ ಬಳಿಕ ಪ್ರಶ್ನೋತ್ತರ ಕಲಾಪ ಆರಂಭವಾಯಿತು. ಈ ಬಗ್ಗೆ ಪ್ರತಿಭಟನಾ ನಿರತ ಕಾಂಗ್ರೆಸಿಗರು ಆಕ್ಷೇಪ ವ್ಯಕ್ತಪಡಿಸಿದರು ಪ್ರಯೋಜನವಾಗಲಿಲ್ಲ.
ಹೀಗಾಗಿ ಕಾಂಗ್ರೆಸ್ ಶಾಸಕರು ಘೋಷಣೆಗೆ ಶರಣಾದರು. ” ದೇಶದ್ರೋಹಿ ದೇಶದ್ರೋಹಿ ಈಶ್ಚರಪ್ಪ ದೇಶದ್ರೋಹಿ ” ಎಂದು ಕೂಗಿ ಈಶ್ವರಪ್ಪ ಅವರನ್ನು ಕೆರಳಿಸುವ ಪ್ರಯತ್ನ ನಡೆಸಿದರು.
ಆದರೆ ಪ್ರಶ್ನೋತ್ತರ ಕಲಾಪ ನಿಲ್ಲಲಿಲ್ಲ. ಹೀಗಾಗಿ ಸ್ಪೀಕರ್ ಪೀಠದತ್ತ ಮುಖಮಾಡಿ ” ನ್ಯಾಯ ಕೊಡಿ ನ್ಯಾಯ ಕೊಡಿ ಸ್ಪೀಕರ್ ಅವರೇ ನ್ಯಾಯ ಕೊಡಿ” , ಕಣ್ಣು ಬಿಡಿ ಕಣ್ಣು ಬಿಡಿ ಸ್ಪೀಕರ್ ಅವರೇ ಕಣ್ಣು ಬಿಡಿ ಎಂದು ಚಪ್ಪಾಳೆ ಹಾಕಿ ಘೋಷಣೆ ಹಾಕಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ಸ್ಟ್ಯಾಂಪ್ ವಿಧೇಯಕವೂ ಮಂಡನೆಯಾಯ್ತು. ಆದರೆ ಗದ್ದಲ ಮುಂದುವರಿದ ಹಿನ್ನೆಲೆಯಲ್ಲಿ ಸದನವನ್ನು ಮಧ್ಯಾಹ್ನ ಮೂರು ಗಂಟೆಗೆ ಮುಂದೂಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.