ಮಾಹೆ ಗಾಂಧಿಯನ್ ಸೆಂಟರ್ : ನೊಬೆಲ್ ಪುರಸ್ಕೃತರ ಕೊಡುಗೆಯ ವಿಚಾರಗೋಷ್ಠಿ
Team Udayavani, Dec 2, 2021, 7:38 PM IST
ಮಣಿಪಾಲ: ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್‌ನ ಸ್ನಾತಕೋತ್ತರ ವಿದ್ಯಾರ್ಥಿಗಳು ಈ ವರ್ಷದ ನೊಬೆಲ್ ಪ್ರಶಸ್ತಿ ಪುರಸ್ಕೃತರ ಕೊಡುಗೆಯ ವಿವಿಧ ಆಯಾಮಗಳ ಕುರಿತ ವಿಚಾರಗೋಷ್ಠಿಯನ್ನು ಗುರುವಾರ ನಡೆಸಿಕೊಟ್ಟರು.
ವೆಬಿನಾರ್ ನಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಹವಾಮಾನ ಬದಲಾವಣೆ, ವಸಾಹತೋತ್ತರ ಸಾಹಿತ್ಯ , ಪತ್ರಿಕೋದ್ಯಮ, ಶಾಂತಿ ಮತ್ತು ಪರ್ಯಾಯ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ವಿಜೇತರ ಕಾರ್ಯಗಳು ನಮ್ಮ ಸಮಕಾಲೀನ ಜೀವನಕ್ಕೆ ಹೇಗೆ ಕೊಡುಗೆಯಾಗಿದೆ ಎಂಬುದರ ಕುರಿತು ಮಾತನಾಡಿದರು.
ಅಭಿನಯ (ಭೌತಶಾಸ್ತ್ರ), ಅಪರ್ಣಾ ಪರಮೇಶ್ವರನ್ (ಸಾಹಿತ್ಯ), ಜಯದೀಪ್ ಜಯೇಶ್ (ಶಾಂತಿ), ಶಿಖಾ ರಾಣಾ (ಅರ್ಥಶಾಸ್ತ್ರ) ನೊಬೆಲ್ ಪುರಸ್ಕ್ರತರ ಕುರಿತ ತಮ್ಮ ಪ್ರಬಂಧಗಳನ್ನು ಮಂಡಿಸಿದರು.
ಜಿಸಿಪಿಎಎಸ್ ಮುಖ್ಯಸ್ಥರಾದ ಪ್ರೊ.ವರದೇಶ್ ಹಿರೇಗಂಗೆ, ಪ್ರೊ.ಮನು ಚಕ್ರವರ್ತಿ, ಪ್ರೊ.ಫಣಿರಾಜ್ ಪ್ರಬಂಧಗಳಿಗೆ ಪ್ರತಿಕ್ರಿಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.