ಭಾರತಕ್ಕಿಂತ ಪಶ್ಚಿಮ ಬಂಗಾಳ ನಿರುದ್ಯೋಗ ದರ ಕಡಿಮೆಯಿದೆ: ಮಮತಾ
Team Udayavani, Jul 4, 2020, 10:13 PM IST
ಕೋಲ್ಕತ್ತ: ಭಾರತದ ನಿರುದ್ಯೋಗ ದರಕ್ಕೆ ಹೋಲಿಸದರೆ ಪಶ್ಚಿಮ ಬಂಗಾಳದ ಸ್ಥಿತಿ ಉತ್ತಮವಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಹೇಳಿದ್ದಾರೆ.
ಭಾರತೀಯ ಆರ್ಥಿಕತೆ ಮೇಲ್ವಿಚಾರಣ ಕೇಂದ್ರ(ಸಿಎಂಐಇ) ನೀಡಿರುವ ವರದಿ ಆಧಾರಿಸಿ ಅವರು ಹೇಳಿದ್ದಾರೆ.
ಪಶ್ಚಿಮ ಬಂಗಾಳದ ನಿರುದ್ಯೋಗ ದರ ಶೇ. 6.5 ಇದ್ದರೆ ದೇಶದ ನಿರುದ್ಯೋಗ ದರ ಶೇ. 11ರಷ್ಟು ಇದೆ.
ಕೋವಿಡ್ ಸಂಕಷ್ಟ ಮತ್ತು ಆಂಫಾನ್ ಚಂಡಮಾರುತದಿಂದ ರಾಜ್ಯದ ಆರ್ಥಿಕತೆ ಮೇಲೆ ಭಾರ ಹೆಚ್ಚಬಾರದೆಂದು ರಾಜ್ಯದಲ್ಲಿ ಅಳವಡಿಸಿಕೊಂಡ ಆರ್ಥಿಕ ನೀತಿಗಳಿಂದ ರಾಜ್ಯ ಆರ್ಥಿಕವಾಗಿ ಉತ್ತಮ ಸ್ಥಿತಿಯಲ್ಲಿ ಇದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.