ಹಿಜಾಬ್ ವಿವಾದಕ್ಕೂ ಪಂಚರಾಜ್ಯ ಚುನಾವಣೆಗೂ ಏನು ಸಂಬಂಧ: ನಳಿನ್ ಕುಮಾರ್ ಕಟೀಲ್
ಈ ಅಪ್ರಾಪ್ತ ವಿದ್ಯಾರ್ಥಿನಿಯರು ಹಿಜಾಬ್ ವಿವಾದವನ್ನು ಪಂಚರಾಜ್ಯಗಳ ಚುನಾವಣೆ ಗೆ ಥಳುಕು ಹಾಕುತ್ತಿದ್ದಾರೆ
Team Udayavani, Feb 15, 2022, 1:18 PM IST
ಬೆಂಗಳೂರು: ಪಂಚರಾಜ್ಯಗಳ ಚುನಾವಣೆಗೂ ಹಿಜಾಬ್ ಅರ್ಜಿದಾರರಿಗೂ ಏನು ಸಂಬಂಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:ರಷ್ಯಾ-ಉಕ್ರೇನ್ ನಡುವೆ ಯುದ್ಧಕ್ಕೆ ಕ್ಷಣಗಣನೆ? ಕೂಡಲೇ ಉಕ್ರೇನ್ ಬಿಟ್ಟು ಹೊರಡಿ…ಭಾರತ ಕಳವಳ
ಈ ಸಂಬಂಧ ಟ್ವೀಟ್ ಮಾಡಿರುವ ಅವರು ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಹಿಜಾಬ್ ವಿವಾದದ ವಿಚಾರಣೆಯನ್ನು ಫೆ.28ರ ವರೆಗೆ ಮುಂದೂಡುವಂತೆ ವಿದ್ಯಾರ್ಥಿಗಳ ಪರ ವಕೀಲರು ಈಗ ನ್ಯಾಯಾಲಯದಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿಯ ಹಿಂದಿರುವ ಶಕ್ತಿಗಳು ಯಾರು ?
ಹಿಜಾಬ್ ಗೂ ಪಂಚರಾಜ್ಯಗಳ ಚುನಾವಣೆಗೂ ಏನು ಸಂಬಂಧ ? ಎಂದು ಪ್ರಶ್ನಿಸಿದ್ದಾರೆ. ವಿಚಾರಣೆ ಮುಂದೂಡುವಂತೆ ಮಧ್ಯಂತರ ಅರ್ಜಿ ಸಲ್ಲಿಸಿರುವ ಐವರು ವಿದ್ಯಾರ್ಥಿಗಳ ಪೈಕಿ ನಾಲ್ವರು ಅಪ್ರಾಪ್ತರು. ಈ ಅಪ್ರಾಪ್ತ ವಿದ್ಯಾರ್ಥಿನಿಯರು ಹಿಜಾಬ್ ವಿವಾದವನ್ನು ಪಂಚರಾಜ್ಯಗಳ ಚುನಾವಣೆ ಗೆ ಥಳುಕು ಹಾಕುತ್ತಿದ್ದಾರೆ ಎಂದರೆ ಅರ್ಥವೇನು ?
ಈ ವಿದ್ಯಾರ್ಥಿನಿಯರು ಬೇರೆಯವರ ತಾಳಕ್ಕೆ ತಕ್ಕಂತೆ ಕುಣಿಯುವ ಗೊಂಬೆಗಳು ಎಂದು ಅರ್ಥವಲ್ಲವೇ ? ಹಿಜಾಬ್ ವಿವಾದವನ್ನು ವಿದ್ಯಾರ್ಥಿನಿಯರ ಮೂಲಕ ಆಡಿಸುತ್ತಿರುವ ಕೀಲಿಕೈ ಬೇರೆಯೇ ಇದೆ.
ಕಾಂಗ್ರೆಸ್ ಈ ವ್ಯೂಹದ ಮೆದುಳು. ಎಸ್ ಡಿಪಿಐ ಅದರ ದೇಹ.ಮೂಲಭೂತವಾದವನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ವ್ಯವಸ್ಥಿತ ಸಂಚು. ಹಿಜಾಬ್ ವಿವಾದ ಸಂಬಂಧ ವಿದ್ಯಾರ್ಥಿನಿಯರ ಪರ ವಾದ ಮಾಡುತ್ತಿರುವ ವಕೀಲರ ಪೈಕಿ ಒಬ್ಬರು ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ನ್ಯಾಯವಾದಿಗಳ ಸಮಿತಿ ಅಧ್ಯಕ್ಷರು. ಈಗ ಈ ವಿವಾದ ಪಂಚರಾಜ್ಯಗಳ ಚುನಾವಣೆಯ ಫಲಿತಾಂಶದ ಬಗ್ಗೆ ಮಾತನಾಡುತ್ತಿದೆ ಎಂದರೆ ಇದೊಂದು ಕಾಂಗ್ರೆಸ್ ಪ್ರೇರಿತ ‘ಟೂಲ್ ಕಿಟ್’ ಭಾಗವಲ್ಲವೇ ? ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.