ಸಿಇಟಿ ವಿದ್ಯಾರ್ಥಿಗಳಿಗೆ ವಾಟ್ಸ್‌ಆ್ಯಪ್ ಮಾಹಿತಿ
Team Udayavani, May 31, 2020, 6:15 AM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಿಇಟಿ ಬರೆಯಲಿರುವ ವಿದ್ಯಾರ್ಥಿಗಳಿಗೆ ವಾಟ್ಸ್‌ಆ್ಯಪ್ ಮೂಲಕ ಮಾಹಿತಿ ಒದಗಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಂದಾಗಿದೆ.
ಪ್ರಾಧಿಕಾರವು ವಾಟ್ಸ್‌ಆ್ಯಪ್ ಸಂಖ್ಯೆ 9741388123 ಮೂಲಕ ವಿದ್ಯಾರ್ಥಿಗಳಿಗೆ ಮಾಹಿತಿ ತಲುಪಿಸಲಿದೆ. ಸಿಇಟಿ ಅಥವಾ ಪ್ರಾಧಿಕಾರದ ಮಾಹಿತಿ ಕುರಿತು ಅಭ್ಯರ್ಥಿಗಳಿಗೆ ಸಂದೇಹವಿದ್ದರೆ ನೇರ ಈ ವಾಟ್ಸ್‌ಆ್ಯಪ್ ಸಂಖ್ಯೆಗೆ ಸಂದೇಶ ಕಳುಹಿಸಿ, ಮಾಹಿತಿ ಪಡೆಯ ಬಹುದು. [email protected] ಗೆ ಮೇಲ್ ಮಾಡಿಯೂ ಮಾಹಿತಿ ಪಡೆಯಬಹುದು ಎಂದು ಪ್ರಾಧಿಕಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
MUST WATCH
ಹೊಸ ಸೇರ್ಪಡೆ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.