ಬಳಕೆದಾರರಿಗಾಗಿ ಹೊಸ ಫೀಚರ್ಸ್‌ ಪರಿಚಯಿಸಲಿರುವ ವಾಟ್ಸ್‌ಆಪ್‌… ಏನೇನಿದೆ.?

Team Udayavani, Mar 13, 2023, 5:15 PM IST

WATSAPP

ನವದೆಹಲಿ: ತನ್ನ ಗ್ರಾಹಕರ ಸುರಕ್ಷತೆ ಮತ್ತು ಅನುಕೂಲಕ್ಕಾಗಿ ಕಾಲಕ್ಕೆ ತಕ್ಕಂತೆ ಅಪ್‌ಡೇಟ್‌ಗಳನ್ನು ಮಾಡುತ್ತಾ ಬಂದಿರುವ ವಾಟ್ಸ್‌ಆಪ್‌ ಇದೀಗ ತನ್ನ ಗ್ರಾಹಕರಿಗೆ ಮತ್ತಷ್ಟು ಫೀಚರ್ಸ್‌ ನೀಡಲು ತಯಾರಾಗಿದೆ.

ವಾಟ್ಸ್‌ಆಪ್‌ ನೀಡುತ್ತಿರುವ  ಈ ಫೀಚರ್‌ಗಳು ಆಂಡ್ರಾಯ್ಡ್‌ , iOS ಹಾಗೂ ಡೆಸ್ಕ್‌ಟಾಪ್‌ ಬಳಕೆದಾರರಿಗೆ ಲಭ್ಯವಾಗಲಿದೆ. ವಾಟ್ಸ್‌ಆಪ್‌ ವೆಬೆಟೈನ್‌ಫೋ ನೀಡಿರುವ ಮಾಹಿತಿ ಪ್ರಕಾರ, ವಾಟ್ಸ್‌ಆಪ್‌ ಇದೀಗ 21 ಹೊಸ ಎಮೋಜಿಗಳನ್ನು ಗ್ರಾಹಕರಿಗೆ ನೀಡಲಿದೆ. ಸದ್ಯಕ್ಕೆ ಬೆಟಾ ವರ್ಶನ್‌ನಲ್ಲಿ ಈ ಇಮೋಜಿಗಳು ಲಭ್ಯವಿದೆ ಎಂದಿದೆ.

21 ಹೊಸ ಎಮೋಜಿ ಜೊತೆಗೆ ಗ್ರೂಪ್‌ ಅಡ್ಮಿನ್‌ಗಳಿಗೂ ಹೊಸ ಅಧಿಕಾರವನ್ನು ನೀಡಿದೆ. ಗ್ರೂಪ್‌ನಲ್ಲಿ ಎಷ್ಟು ಸದಸ್ಯರು ಇರಬೇಕು ಅನ್ನುವುದನ್ನು ನಿಯಂತ್ರಿಸುವ ಅಧಿಕಾರವನ್ನು ಗ್ರೂಪ್‌ ಅಡ್ಮಿನ್‌ಗಳಿಗೆ ನೀಡಲಾಗಿದೆ. ಇದರಿಂದಾಗಿ ಗ್ರೂಪ್‌ ಅಡ್ಮಿನ್‌ ನಿಗದಿಪಡಿಸಿರುವ ಸದಸ್ಯರಿಗಿಂತ ಹೆಚ್ಚು ಸದಸ್ಯರು ಗ್ರೂಪ್‌ ಸೇರಲು ಸಾಧ್ಯವಿಲ್ಲ. ಅಲ್ಲದೇ ಗ್ರೂಪ್‌ ಅಡ್ಮಿನ್‌, ಗ್ರೂಪ್‌ನಲ್ಲಿ ಎಷ್ಟು ಜನ ಸದಸ್ಯರಿರಬೇಕು ಎಂಬುದನ್ನು ಮೊದಲೇ ನಿರ್ಧರಿಸಿ ಇನ್‌ವೈಟ್‌ ಲಿಂಕ್‌ ಕಳುಹಿಸಬಹುದು. ಇದರಿಂದ ಒಂದು ಗ್ರೂಪ್‌, ಅಡ್ಮಿನ್‌ ನಿರ್ಧರಿಸಿದ ಸಂಖ್ಯೆಯ ಸದಸ್ಯರನ್ನು ತಲುಪಿದ ಮೇಲೆ ಗ್ರೂಪ್‌ ಸೇರಲು ಸಾಧ್ಯವಾಗುವುದಿಲ್ಲ.

ಗ್ರೂಪ್‌ ಚಾಟ್‌ ಇನ್ನಷ್ಟು ಸಕ್ರಿಯವಾಗಿಸಲು ಮತ್ತು ಅನಗತ್ಯ ಚಾಟ್‌ ಕಿರಿಕಿರಿ ತಪ್ಪಿಸಲು ಇದು ಸಹಕಾರಿಯಾಗಬಹುದು ಎಂದು ಹೇಳಿದೆ.

ಈ ಹೊಸ ಫೀಚರ್ಸ್‌ ಶೀಘ್ರದಲ್ಲೇ ಗ್ರಾಹಕರಿಗೆ ಲಭ್ಯವಾಗಲಿದೆ. ಬಳಕೆದಾರರು ತಮ್ಮ ವಾಟ್ಸ್‌ಆಪ್‌ ಅಪ್‌ಡೇಟ್‌ ಮಾಡಿಕೊಂಡಲ್ಲಿ ಈ ಫೀಚರ್ಸ್ ಲಭ್ಯವಾಗಲಿದೆ. 21 ಹೊಸ ಎಮೋಜಿಗಳು ಬಳಕೆದಾರರಿಗೆ ಖುಷಿ ನೀಡಲಿದೆ ಎಂದು ಹೇಳಿದೆ.

ಇತ್ತೀಚೆಗೆ ಬಳಕೆದಾರರಿಗೆ ಹೈ ಕ್ವಾಲಿಟಿ ಫೋಟೋ ಕಳುಹಿಸುವ ಫೀಚರ್‌ನ್ನು ನೀಡಲಾಗುತ್ತದೆ ಎಂಬ ಮಾಹಿತಿಯನ್ನು ವಾಟ್ಸ್‌ಆಪ್‌ ನೀಡಿತ್ತು. ಈ ಮೊದಲು ವಾಟ್ಸ್‌ಆಪ್‌ನಲ್ಲಿ ಫೋಟೋ ಕಳುಹಿಸುವುದಾದರೆ ಅದರ ಕ್ವಾಲಿಟಿ ಕಡಿಮೆಯಾಗುತ್ತದೆ ಎಂಬ ದೂರು ಸಾಮಾನ್ಯವಾಗಿ ಕೇಳಿಬರುತ್ತಿತ್ತು. ಈ ಅಸಮಾಧಾನಕ್ಕೆ ಪರಿಹಾರ ನೀಡಲಿರುವ ವಾಟ್ಸ್‌ಆಪ್‌ ಇರುವ ಕ್ವಾಲಿಟಿಯಲ್ಲೇ  ಫೋಟೋಗಳನ್ನು ಕಳುಹಿಸಲು ಅವಕಾಶ ನೀಡಿದೆ. ಇದರಿಂದಾಗಿ ಉತ್ತಮ ಕ್ವಾಲಿಟಿ ಫೋಟೋಗಳನ್ನು ಕಳುಹಿಸಲು ಜನ ಬಳಸುತ್ತಿದ್ದ ಟೆಲಿಗ್ರಾಮ್‌ಗೆ ಭಾರೀ ಪೆಟ್ಟು ಬೀಳಲಿದೆ.

ಇದನ್ನೂ ಓದಿ: ಮಂಡ್ಯ:ಚಾರ್ಜಿಂಗ್ ವೇಳೆ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟ ; 5 ಮಂದಿ ಪಾರು

ಟಾಪ್ ನ್ಯೂಸ್

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Japan rivals: ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.