ಮಹಿಳೆ ನೇಣು ಬಿಗಿದು ಆತ್ಮಹತ್ಯೆ
Team Udayavani, Apr 9, 2023, 5:20 AM IST
ಬ್ರಹ್ಮಾವರ: ಇಲ್ಲಿನ ಚಾಂತಾರಿನ ಆಶಾಲತಾ (62) ಅವರು ಶುಕ್ರವಾರ ತಾನು ಸಾಯುತ್ತೇನೆ ಎಂದು ಮಗಳಿಗೆ ವಾಟ್ಸ್ಆ್ಯಪ್ ಸಂದೇಶ ಕಳುಹಿಸಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪತಿ ಈಗಾಗಲೇ ನಿಧನರಾಗಿದ್ದು, ಪುತ್ರಿಯೊಂದಿಗೆ ವಾಸವಿದ್ದರು. ಪುತ್ರಿಯೊಂದಿಗೆ ಸಣ್ಣಪುಟ್ಟ ವಿಚಾರಕ್ಕೆ ಭಿನ್ನಾಭಿಪ್ರಾಯ ಆಗಿ ಗಲಾಟೆಯಾಗಿದೆ ಎನ್ನಲಾಗಿದೆ. ಪುತ್ರಿ ಉದ್ಯೋಗಕ್ಕೆ ತೆರಳಿದ್ದ ಸಂದರ್ಭ ಘಟನೆ ನಡೆದಿದೆ.
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
Udupi: ವಿಶ್ವಶಾಂತಿಗೆ ಭಗವದ್ಗೀತೆಯೇ ಮೂಲಾಧಾರ: ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.