ದೆಹಲಿಯಲ್ಲಿ ಯುವತಿಯ ಗ್ಯಾಂಗ್ ರೇಪ್ : ಅಪ್ರಾಪ್ತ ವಯಸ್ಕನೂ ಭಾಗಿ
Team Udayavani, Dec 31, 2021, 8:35 PM IST
ನವದೆಹಲಿ: ವಾಯುವ್ಯ ದೆಹಲಿಯ ಬುಧ್ ವಿಹಾರ್ ಹಂತ-1 ರಲ್ಲಿ 21 ವರ್ಷದ ಯುವತಿಯ ಮೇಲೆ ಮೂವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಸಂತ್ರಸ್ತೆ ಆರೋಪಿಗಳಲ್ಲಿ ಒಬ್ಬನ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು, ಜಿಮ್ನಲ್ಲಿ ಗುರುವಾರ ಈ ಘಟನೆ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರು ಆರೋಪಿಗಳಾದ ಫ್ಯಾಕ್ಟರಿ ಮಾಲೀಕ ಉಮೇಶ್ ಮತ್ತು ಜಿಮ್ ಮಾಲೀಕ ಸುನೀಲ್ ಕುಮಾರ್ ವತ್ಸ್ ಅವರನ್ನು ಬಂಧಿಸಲಾಗಿದ್ದು, ಓರ್ವ ಅಪ್ರಾಪ್ತನನ್ನೂ ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.