ಮಹಿಳಾ ಐಟಿಎಫ್ ಟೆನಿಸ್‌ : ಇಂದು ಅಂಕಿತಾ-ಫ್ರುಹ್ವಿರ್ಟೊವಾ ನಡುವೆ ಫೈನಲ್‌

-ಮಹಿಳಾ ಡಬಲ್ಸ್‌ನಲ್ಲಿ ಪೋರ್ಚುಗಲ್‌ನಲ್ಲಿ ಫ್ರಾನ್ಸಿಸ್ಕಾ-ಮಟಿಲ್ಡೆ ಜೋಡಿಗೆ ಪ್ರಶಸ್ತಿ

Team Udayavani, Mar 12, 2023, 5:40 AM IST

itf

ಬೆಂಗಳೂರು: ಇಲ್ಲಿ ನಡೆಯುತ್ತಿರುವ ಮಹಿಳಾ ಐಟಿಎಫ್ ಟೆನಿಸ್‌ ಟೂರ್ನಿಯಲ್ಲಿ ಭಾರತದ ಖ್ಯಾತ ಟೆನಿಸ್‌ ಆಟಗಾರ್ತಿ ಅಂಕಿತಾ ರೈನಾ; ಇನ್ನೊಬ್ಬ ಭಾರತೀಯ ಆಟಗಾರ್ತಿ ಋತುಜಾ ಭೋಸಲೆಯನ್ನು 6-1, 6-1ರಿಂದ ಶನಿವಾರ ಸೋಲಿಸಿದ್ದಾರೆ. ಸಿಂಗಲ್ಸ್‌ನಲ್ಲಿ ಫೈನಲ್‌ಗೇರಿರುವ ಅವರು ಭಾನುವಾರ ಪ್ರಶಸ್ತಿಗಾಗಿ ಬ್ರೆಂಡಾ ಫ್ರುಹ್ವಿರ್ಟೊವಾರನ್ನು ಎದುರಿಸಲಿದ್ದಾರೆ. ಕೇವಲ 15 ವರ್ಷದ ಚೆಕ್‌ ಗಣರಾಜ್ಯದ ಫ್ರುಹ್ವಿರ್ಟೊವಾ ಇನ್ನೊಂದು ಸೆಮಿಫೈನಲ್‌ ಪಂದ್ಯದಲ್ಲಿ ಸ್ಲೊವೇಕಿಯದ ಡಲಿಲ ಜಾಕುಪೊವಿಕ್‌ರನ್ನು 7-6, 6-2ರಿಂದ ಮಣಿಸಿದರು. ಭಾನುವಾರ ಭಾರತದ ಅನುಭವಿ ಆಟಗಾರ್ತಿ ಅಂಕಿತಾ ರೈನಾ, ಚೆಕ್‌ನ ಬಾಲಕಿಯನ್ನು ಮಣಿಸುತ್ತಾರಾ ಎಂಬ ಕುತೂಹಲ ಹುಟ್ಟಿಕೊಂಡಿದೆ.
ಇನ್ನು ಮಹಿಳಾ ಡಬಲ್ಸ್‌ನಲ್ಲಿ ಪೋರ್ಚುಗಲ್‌ನ ಜಾರ್ಜ್‌ ಫ್ರಾನ್ಸಿಸ್ಕಾ-ಜಾರ್ಜ್‌ ಮಟಿಲ್ಡೆ ಜೋಡಿ ಪ್ರಶಸ್ತಿಯನ್ನು ಜೈಸಿತು. ಈ ಜೋಡಿ ಗ್ರೀಕೊ-ಬ್ರಿಟಿಷ್‌ ಜೋಡಿಯಾದ ವ್ಯಾಲೆಂಟಿನಿ ಗ್ರಾಮತಿಕೊಪೊಲೌ-ಈಡೆನ್‌ ಸಿಲ್ವಾರನ್ನು 5-7, 6-0, 10-3ರಿಂದ ಮಣಿಸಿತು. ಪಂದ್ಯದಲ್ಲಿ ಪೂರ್ಣ ಸ್ಪರ್ಧೆಯಿತ್ತು.

ಟಾಪ್ ನ್ಯೂಸ್

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

PCB

PCB; ಚಾಂಪಿಯನ್ಸ್‌ ಟ್ರೋಫಿಗೆ ಅಧಿಕಾರಿಯ ನೇಮಕ

1-sehwag

Cooch Behar Trophy: ಸೆಹವಾಗ್‌ ಪುತ್ರನಿಂದ ದ್ವಿಶತಕ

1-tt

Pro Kabaddi; ವಿಜಯ್‌ ಮಲಿಕ್‌ ಅಮೋಘ ಆಟ: ತೆಲುಗು ಟೈಟಾನ್ಸ್‌ ಗೆ ಗೆಲುವು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.