ನಂಬರ್ ವನ್ ಸ್ಥಾನದಲ್ಲಿದ್ದ ಫೆಡರರ್ ದಾಖಲೆ ಜೊಕೋ ಪಾಲು
Team Udayavani, Mar 9, 2021, 12:06 AM IST
ಸರ್ಬಿಯಾ: ಸರ್ಬಿಯನ್ ಟೆನಿಸ್ ಸ್ಟಾರ್ ನೊವಾಕ್ ಜೊಕೋವಿಕ್ ಅವರ ಬಹು ದೊಡ್ಡ ಗುರಿಯೊಂದು ಸೋಮವಾರ ಈಡೇರಿತು. ಅತೀ ಹೆಚ್ಚು 310 ವಾರಗಳ ಕಾಲ ಪುರುಷರ ಸಿಂಗಲ್ಸ್ ನಲ್ಲಿ ನಂಬರ್ ವನ್ ಸ್ಥಾನದಲ್ಲಿದ್ದ ರೋಜರ್ ಫೆಡರರ್ ಅವರ ದಾಖಲೆ ಜೊಕೋ ಪಾಲಾಗಿದೆ. ಅವರು ಅಗ್ರಸ್ಥಾನದೊಂದಿಗೆ 311ನೇ ವಾರಕ್ಕೆ ಕಾಲಿಟ್ಟಿದ್ದಾರೆ.
ಜೊಕೋವಿಕ್ 2011ರ ಜುಲೈ 11ರಂದು ಮೊದಲ ಸಲ ಅಗ್ರಸ್ಥಾನ ಅಲಂಕರಿಸಿದ್ದರು. ಪ್ರಸ್ತುತ 5ನೇ ಅವಧಿಯಲ್ಲಿ ಮುಂದುವರಿ ಯುತ್ತಿದ್ದಾರೆ. 2020ರ ಫೆಬ್ರವರಿಯಲ್ಲಿ ರಫೆಲ್ ನಡಾಲ್ ಅವರನ್ನು ಕೆಳಗಿಳಿಸಿ ನಂ.1 ಸ್ಥಾನಕ್ಕೆ ಲಗ್ಗೆಯಿಟ್ಟ ಅವರು ಈಗಲೂ ಈ ಪಟ್ಟ ಉಳಿಸಿಕೊಂಡಿರುವುದು ವಿಶೇಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್ಪೇಪರ್ ಕೇಸ್ ನೆನಪು ಮಾಡಿದ ವಿರಾಟ್|Video
World Test Championship: ಭಾರತದ ಕನಸು ಛಿದ್ರ; ಆಸೀಸ್ ಫೈನಲ್ ಸ್ಥಾನ ಭದ್ರ
INDvAUS: ಸಿಡ್ನಿಯಲ್ಲಿ ಸೋಲು; ದಶಕದ ಬಳಿಕ ಬಾರ್ಡರ್ ಗಾವಸ್ಕರ್ ಟ್ರೋಫಿ ಸೋತ ಭಾರತ
Vijay Hazare: ಕರ್ನಾಟಕಕ್ಕೆ ಇಂದು ನಾಗಾಲ್ಯಾಂಡ್ ಎದುರಾಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.