ಸಂಚಾರ ನಿಯಮ ಉಲ್ಲಂಘಿಸಿ ಶಿಕ್ಷೆಯಿಂದ ತಪ್ಪಿಸಿಕೊಳ್ಳುವಂತಿಲ್ಲ
Team Udayavani, Jun 14, 2020, 8:37 PM IST
ಸಾಂದರ್ಭಿಕ ಚಿತ್ರ..
ತಿರುವನಂತಪುರ: ಯಾವ ವ್ಯಕ್ತಿಯೂ ಸಂಚಾರ ನಿಯಮ ಉಲ್ಲಂಘಿಸಿ ಶಿಕ್ಷೆಗೆ ಗುರಿಯಾಗದೇ ಇರಲು ಸಾಧ್ಯವಿಲ್ಲದಂತೆ ಕೇರಳ ಸರ್ಕಾರ ಕಾನೂನನ್ನು ಬಿಗಿಗೊಳಿಸಿದೆ.
ಕೇರಳದಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದರೆ ಇ-ಛಲನ್ ಮೂಲಕ ದಂಡ ಕಟ್ಟುವ ಅವಕಾಶವಿರುತ್ತದೆ. ಆ ವ್ಯಕ್ತಿಯ ಬಳಿ ಅಗತ್ಯವಿರುವಷ್ಟು ನಗದು ಇರದಿದ್ದರೆ ಅವರು ಕಾರ್ಡ್ ಬಳಸಿ ದಂಡದ ಮೊತ್ತ ನೀಡಬಹುದು. ಅದಕ್ಕಾಗಿ ಪೊಲೀಸ್ ಇಲಾಖೆಯ ವಾಹನದಲ್ಲೇ ವ್ಯವಸ್ಥೆ ಮಾಡಲಾಗಿರುತ್ತದೆ. ಅದೂ ಸಾಧ್ಯವಾಗದೇ ಇದ್ದಾಗ ಆನ್‌ಲೈನ್ ಮೂಲಕ ದಂಡ ಪಾವತಿಸಬಹುದು. ಆದರೆ ದಂಡ ಕಟ್ಟುವುದರಿಂದ ಯಾರಿಂದಲೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಇಷ್ಟಾದರೂ ವ್ಯಕ್ತಿ ದಂಡ ಕಟ್ಟುವುದರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಾನೆ ಎಂದರೆ ಆತನ ವಿರುದ್ಧ ಆರೋಪ ಪಟ್ಟಿ ಕೂಡಲೇ ತಯಾರಾಗುತ್ತದೆ. ಅದು ಕೂಡಲೇ ಇ-ಕೋರ್ಟ್‌ಗೆ ಹೋಗುತ್ತದೆ. ಇ-ಕೋರ್ಟ್ ತಕ್ಷಣವೇ ತೀರ್ಪನ್ನೂ ನೀಡುತ್ತದೆ. ಈ ಎಲ್ಲಾ ಪ್ರಕ್ರಿಯೆಗಳೂ ಪೊಲೀಸರ ಫೋನ್‌ನಲ್ಲಿ ಇರುವ ಮೊಬೈಲ್ ಅಪ್ಲಿಕೇಷನ್ ಮೂಲಕ ನಡೆಯುತ್ತವೆ ಎಂದು ಅಲ್ಲಿಯ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.