ಮೂಡಬಿದಿರೆ: ಹೃದಯಾಘಾತದಿಂದ ಪೊಲೀಸ್ ಸಿಬ್ಬಂದಿ ಸಾವು
Team Udayavani, Jan 5, 2022, 9:48 AM IST
ಮೂಡಬಿದಿರೆ: ಮೂಡಬಿದಿರೆ ಠಾಣೆ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.
ಸಂತೋಷ್ (35) ಮೃತಪಟ್ಟ ಪೊಲೀಸ್ ಸಿಬ್ಬಂದಿ.
ಈ ಕುರಿತು ಸಂತಾಪ ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ “ಪೊಲೀಸ್ ಕುಟುಂಬದ ಕಿರಿಯ ಸದಸ್ಯರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಸಂತೋಷ್ ಅವರು ಕೊನೆಯುಸಿರೆಳೆದಿದ್ದು, ಅವರ ಆತ್ಮಕೆ ಶಾಂತಿ ಸಿಗಲಿ ” ಎಂದು ಕಂಬನಿ ಮಿಡಿದಿದ್ದಾರೆ.
Youngest member of the police family to succumb to Heart attack. Santhosh HC – 435 attached to Moodabidre Police Station has breathed his last. May his soul rest in peace. pic.twitter.com/lc6o4fWyMb
— N. Shashi Kumar CP Mangaluru City (@compolmlr) January 5, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.