ಇದೇ ಮೊದಲ ಬಾರಿಗೆ ಚೀನಾದಲ್ಲಿ ಇಂದು ಸೊನ್ನೆ ಪ್ರಕರಣ
Team Udayavani, May 23, 2020, 11:02 PM IST
ಬೀಜಿಂಗ್: ಶನಿವಾರ ಚೀನಾದಲ್ಲಿ ಒಂದೂ ಕೋವಿಡ್-19 ಪ್ರಕರಣ ಪತ್ತೆಯಾಗಿಲ್ಲ. ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ಆರಂಭವಾದ್ದಾಗಿನಿಂದ ಇದೇ ಮೊದಲ ಬಾರಿಗೆ ಚೀನಾದಲ್ಲಿ ಸೊನ್ನೆ ಪ್ರಕರಣ ದಾಖಲಾಗಿರುವುದು. ಇದನ್ನು ಚೀನಾದ ಆಡಳಿತಾರೂಢ ಕಮ್ಯುನಿಸ್ಟ್ ಪಾರ್ಟಿ ಮಹತ್ತರ ಸಾಧನೆ ಎಂದು ಕರೆದಿದೆ.
ಚೀನಾದ ಸಂಸತ್ತು ನ್ಯಾಷನಲ್ ಪೀಪಲ್ಸ್ ಕಾಂಗ್ರೆಸ್ ತೆರೆದ ಮರುದಿನವೇ ಈ ಮಹತ್ತರ ಸಾಧನೆ ಸಂಭವಿಸಿದೆ ಎನ್ನಲಾಗಿದೆ.
ದೇಶ ಈಗಲೂ ಸಾಕಷ್ಟು ಸವಾಲನ್ನು ಎದುರಿಸುತ್ತಿದೆ ಎಂದು ಚೀನಾ ಪ್ರಧಾನಿ ಲಿ ಕೆಕಿಯಾಂಗ್ ಚೀನಾ ವನ್ನು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
Siddapura: ಅದೃಷ್ಟ ತಂದ ಲಾರಿ ಧರ್ಮಸ್ಥಳ ಕ್ಷೇತ್ರಕ್ಕೆ ಸಮರ್ಪಣೆ
Bengaluru: ಮಾದಾವರ ವಿಸ್ತರಿತ ಮೆಟ್ರೊದಲ್ಲಿ ಮೊದಲ ದಿನ 16000 ಜನ ಪ್ರಯಾಣ
Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.