ಜಲ ಮರುಪೂರಣ ಘಟಕ ನಿರ್ಮಾಣದ ಕುರಿತು ಮಾಹಿತಿ ನೀಡಿದರು. ತಾ.ಪಂ. ಸದಸ್ಯರಾದ ಅಮಿತಾ ಕುಶಾಲಪ್ಪ ಗೌಡ, ಕೃಷ್ಣಯ್ಯ ಆಚಾರ್ಯ, ಪದ್ಮುಂಜ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಬಾಬಿ ಗೌಡ, ಪ್ರಾಂಶುಪಾಲ ದಾಮೋದರ, ಸಿಡಿಪಿಒ ಪ್ರಿಯಾ ಆಗ್ನೇಸ್, ಸಿ.ಎ. ಬ್ಯಾಂಕ್ ಅಧ್ಯಕ್ಷ ಡೀಕಯ್ಯ, ಪಂ. ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾ.ಪಂ. ಸದಸ್ಯರು ಉಪಸ್ಥಿತರಿದ್ದರು. ಉಪನ್ಯಾಸಕ ನಾರಾಯಣ ಗೌಡ ಪ್ರಸ್ತಾವಿಸಿ, ನಿರೂಪಿಸಿದರು.
ಅಂತರ್ಜಲ ಹೆಚ್ಚಿಸಲು ಶ್ರಮಿಸೋಣ: ಪೂಂಜ
ಜಲ ಮರುಪೂರಣ ಘಟಕ ಉದ್ಘಾಟನೆ
Team Udayavani, Aug 5, 2019, 3:33 PM IST
ಪದ್ಮುಂಜ ಸರಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ ಜಲ ಮರುಪೂರಣ ಘಟಕವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು.
ಬೆಳ್ತಂಗಡಿ: ಜಲ ಮರುಪೂರಣ ಜಾಗೃತಿ ಕಾರ್ಯಕ್ರಮ ಆಯೋಜಿಸುವಲ್ಲಿ ನಾವು ದೇಶದಲ್ಲೇ ಮೊದಲಿಗರಾಗಿದ್ದೇವೆ. ಮುಂದಿನ ತಲೆಮಾರಿಗಾಗಿ ಅಂತರ್ಜಲ ಹೆಚ್ಚಿಸಲು ಎಲ್ಲರೂ ಪಣತೊಟ್ಟು ಪ್ರಾಮಾಣಿಕ ವಾಗಿ ಶ್ರಮಿಸೋಣ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.
ಕಣಿಯೂರು ಗ್ರಾ.ಪಂ. ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಪದ್ಮುಂಜ ಸರಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ ಜಲ ಮರುಪೂರಣ ಘಟಕವನ್ನು ಮತ್ತು ಮಾಹಿತಿ ಕಾರ್ಯಾಗಾರವನ್ನು ಅವರು ಉದ್ಘಾಟಿಸಿ, ಪ್ರತೀ ಮನೆಗಳಲ್ಲಿ ಜಲ ಜಾಗೃತಿ ಅಭಿಯಾನ ನಡೆಯಲಿ ಎಂದರು.
ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ. ಅಧ್ಯಕ್ಷ ಸುನೀಲ್ ಸಾಲ್ಯಾನ್ ಜಲ ಮರುಪೂರಣ ಘಟಕ ನಿರ್ಮಾಣದ ಮಾಹಿತಿ ನೀಡಿದರು.
ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್, ತಾ.ಪಂ. ಅಧ್ಯಕ್ಷೆ ದಿವ್ಯಜ್ಯೋತಿ, ಪಂಚಾಯತ್‌ರಾಜ್ ಎಂಜಿನಿಯರಿಂಗ್ ಉಪವಿಭಾಗದ ಸಹಾಯಕ ಅಭಿಯಂತ ಶುಭ ಹಾರೈಸಿದರು.
ಕಾರ್ಯಾಗಾರದಲ್ಲಿ ಕೊಯ್ಯೂರು ಸರಕಾರಿ ಪ್ರೌ.ಶಾಲಾ ಮುಖ್ಯ ಶಿಕ್ಷಕ ರಾಧಾಕೃಷ್ಣ ಮತ್ತು ಶ್ರೀಕ್ಷೇತ್ರ ಧ.ಗ್ರಾ. ಯೋಜನಾಧಿಕಾರಿ ಯಶವಂತ ಸಂಪನ್ಮೂಲ ವ್ಯಕ್ತಿಯಾಗಿ ಅಂತರ್ಜಲದ ಮಹತ್ವ ವಿವರಿಸಿ,
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Sullia: ಬಿಎಸ್ಸೆನ್ನೆಲ್ ಟವರ್‌ಗೆ ಸೋಲಾರ್ ಪವರ್!
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
ಧರ್ಮಾಧಿಕಾರಿ ಡಾ| ಹೆಗ್ಗಡೆ ಸರ್ವಜನರ ವಿಕಾಸಕ್ಕೆ ಸಾಕ್ಷಿ
MUST WATCH
ಹೊಸ ಸೇರ್ಪಡೆ
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.