ಪರಿಸರ ಸಂರಕ್ಷಣೆ: ಜನಜಾಗೃತಿ ವರ್ಣಚಿತ್ರ
Team Udayavani, Mar 31, 2019, 12:21 PM IST
ಪುತ್ತೂರು ನಗರಸಭೆ ವ್ಯಾಪ್ತಿಯ ಆಯ್ದ ಗೋಡೆಗಳಲ್ಲಿ ಬಿಡಿಸಲಾದ ವರ್ಣಚಿತ್ರ.
ನಗರ : ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿನ ಸ್ವಚ್ಛತೆ, ಸಾರ್ವಜನಿಕ ಆರೋಗ್ಯ, ಪರಿಸರ ಸಂರಕ್ಷಣೆ ಇತ್ಯಾದಿ ಅಂಶಗಳ ಕುರಿತು ಸಾರ್ವಜನಿಕರಲ್ಲಿ ಜನಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ಮುಖ್ಯರಸ್ತೆಯ ಆಯ್ದ ಗೋಡೆಗಳಲ್ಲಿ ವರ್ಣ ಚಿತ್ರ ಬಿಡಿಸಲಾಗಿದೆ.
ಕೇಂದ್ರ ಸರಕಾರದ ಸ್ವಚ್ಛ ಭಾರತ ಯೋಜನೆಯಡಿ ಬಿಡುಗಡೆಯಾದ ಐ.ಇ.ಸಿ. (ಮಾಹಿತಿ, ಶಿಕ್ಷಣ, ಸಂವಹನ) ಅನುದಾನದಲ್ಲಿ ಈ ಕಾರ್ಯಕ್ರಮವನ್ನು ನಗರಸಭೆ ಹಮ್ಮಿಕೊಂಡಿದೆ. ಸ್ವಚ್ಛತೆ ಪರಿಸರ ಸಂರಕ್ಷಣೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಜತೆಗೆ ನಗರದ ಸೌಂದರ್ಯಕ್ಕೆ ಪೂರಕ ಕಾರ್ಯಕ್ರಮ ಇದಾಗಿದೆ. ನಗರಸಭೆಯ ಆರೋಗ್ಯ ವಿಭಾಗದ ವಿಶೇಷ ಮುತುವರ್ಜಿಯಿಂದ ಪೌರಾಯುಕ್ತರ ನಿರ್ದೇಶನದಂತೆ ಪುತ್ತೂರಿನ ನಾಯ್ಕ ಜಾಹೀರಾತು ಸಂಸ್ಥೆ ವತಿಯಿಂದ ಕಾರ್ಯಕ್ರಮ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.