Kasaragod: ಸರಿಯಾದ ದಾಖಲೆ ಪತ್ರಗಳಿಲ್ಲದ 15.50 ಲಕ್ಷ ರೂ. ವಶಕ್ಕೆ
Team Udayavani, Jun 8, 2024, 7:05 PM IST
ಕಾಸರಗೋಡು: ಸರಿಯಾದ ದಾಖಲೆ ಪತ್ರಗಳಿಲ್ಲದೆ ಸಾಗಿಸುತ್ತಿದ್ದ 15.50 ಲಕ್ಷ ರೂ. ವನ್ನು ವಿದ್ಯಾನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಉಳಿಯತ್ತಡ್ಕ ವರ್ಕತ್ತೋಡಿ ನಜಿಲ ಅಪಾರ್ಟ್‌ಮೆಂಟ್‌ನ ಲತೀಫ್ ಆಲಿಯಾಸ್ ಅಬ್ದುಲ್ ಲತೀಫ್ (42) ನನ್ನು ವಶಪಡಿಸಿಕೊಂಡು, ವಿಚಾರಣೆ ನಡೆಸಿದ ಬಳಿಕ ಬಿಡುಗಡೆಗೊಳಿಸಿದ್ದಾರೆ.
ವಶಪಡಿಸಿಕೊಂಡ ಹಣವನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಉಳಿಯತ್ತಡ್ಕ ಪೆಟ್ರೋಲ್ ಬಂಕ್ ಪರಿಸರದಲ್ಲಿ ವಿದ್ಯಾನಗರ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದಾಗ ಈ ದಾರಿಯಾಗಿ ಬಂದ ಅಬ್ದುಲ್ ಲತೀಫ್‌ನನ್ನು ತಪಾಸಣೆ ಮಾಡಿದಾಗ ಕೈಯಲ್ಲಿದ್ದ ಪ್ಲಾಸ್ಟಿಕ್ ಕವರ್‌ನಲ್ಲಿ ಹಣ ಪತ್ತೆಯಾಯಿತು. ಇದೇ ವ್ಯಕ್ತಿಯಿಂದ ಎರಡು ತಿಂಗಳ ಹಿಂದೆಯೂ ಸರಿಯಾದ ದಾಖಲೆಗಳಿಲ್ಲದ ಸುಮಾರು 13.16 ಲಕ್ಷ ರೂ. ವನ್ನು ಪೊಲೀಸರು ವಶಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Madikeri: ದೇಗುಲದಲ್ಲಿ ಸಮಾನತೆಯೇ ಉದ್ದೇಶ ; ಕಟ್ಟೆಮಾಡಿನ ಶ್ರೀ ಮಹಾ ಮೃತ್ಯುಂಜಯ ವಿವಾದ
Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆ
Kodagu: ಯೋಧ ದಿವಿನ್ ಪಂಚಭೂತಗಳಲ್ಲಿ ಲೀನ
Kasaragod ಅಪರಾಧ ಸುದ್ದಿಗಳು: ಅಂಗಡಿಗೆ ಲಾರಿ ಢಿಕ್ಕಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.