ಕಾಸರಗೋಡು ಜಿಲ್ಲೆಯಲ್ಲಿ 172 ಮಂದಿಗೆ ಸೋಂಕು

Team Udayavani, Sep 16, 2020, 6:50 AM IST

ಕಾಸರಗೋಡು ಜಿಲ್ಲೆಯಲ್ಲಿ 172 ಮಂದಿಗೆ ಸೋಂಕು

ಸಾಂದರ್ಭಿಕ ಚಿತ್ರ

ಕಾಸರಗೋಡು: ಜಿಲ್ಲೆಯಲ್ಲಿ ಮಂಗಳವಾರ 172 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಇದೇ ಸಂದರ್ಭದಲ್ಲಿ 260 ಮಂದಿ ಗುಣಮುಖರಾಗಿದ್ದಾರೆ. ಸಂಪರ್ಕದ ಮೂಲಕ 172 ಮಂದಿಗೆ ರೋಗ ಬಾಧಿಸಿದೆ.

ಉದುಮ-19, ಚೆರ್ವತ್ತೂರು-17, ಚೆಮ್ನಾಡ್‌-16, ಅಜಾನೂರು-15, ಚೆಂಗಳ-12, ಕಾಸರಗೋಡು-9, ತೃಕ್ಕರಿಪುರ-8, ಬೇಡಡ್ಕ, ಕಾಂಞಂಗಾಡ್‌- 7, ಪಳ್ಳಿಕರೆ, ಮುಳಿಯಾರು, ಪಿಲಿಕೋಡ್‌- ತಲಾ 6, ಬದಿಯಡ್ಕ, ಮಧೂರು- ತಲಾ 5, ಪಡನ್ನ-4, ಕುಂಬಳೆ, ಮಂಗಲ್ಪಾಡಿ, ಎಣ್ಮಕಜೆ, ಮೊಗ್ರಾಲ್‌- ತಲಾ 3, ನೀಲೇಶ್ವರ, ವಲಿಯಪರಂಬ, ಕೋಡೋಂ ಬೇಳೂರು, ಮಂಜೇಶ್ವರ, ಕುತ್ತಿಕ್ಕೋಲ್‌, ಪುತ್ತಿಗೆ, ಮೀಂಜ- ತಲಾ 2, ಪುಲ್ಲೂರು, ಪೈವಳಿಕೆ, ಈಸ್ಟ್‌ ಎಳೇರಿ, ವರ್ಕಾಡಿ, ಕಲ್ಲಾರ್‌, ದೇಲಂಪಾಡಿಯಲ್ಲಿ ತಲಾ -1 ಪ್ರಕರಣ ವರದಿಯಾಗಿವೆ.
ಕೇರಳದಲ್ಲಿ 3,215 ಪ್ರಕರಣ ಕೇರಳದಲ್ಲಿ ಮಂಗಳವಾರ 3,215 ಮಂದಿಗೆ ಸೋಂಕು ದೃಢವಾಗಿದೆ. 2,532 ಮಂದಿ ಗುಣಮುಖರಾಗಿದ್ದಾರೆ. 12 ಮಂದಿ ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

Citizen-annamali

ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ

Tulu-Nataka-KM

ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್‌’ ದ್ವಿತೀಯ

DH-Heggade

Dharmasthala: ಜನಜಾಗೃತಿ ವೇದಿಕೆ ನೂರಾರು ಕವಲಿರುವ ವೃಕ್ಷ: ಡಾ.ಹೇಮಾವತಿ ಹೆಗ್ಗಡೆ

1-kamb

ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ

1-a-mahe-bg

ದೇಶಾಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ : ನ್ಯಾ| ವಿಶ್ವನಾಥ ಶೆಟ್ಟಿ ಕರೆ

siddanna-2

ಅಣ್ಣಾಮಲೈರಿಂದ ಬೇರೇನು ನಿರೀಕ್ಷಿಸಬಹುದು: ಸಿಎಂ ಪ್ರಶ್ನೆ

1-h-d-r

ಮಂಗಳೂರಿನಲ್ಲಿ ಇಂಧನ ಭದ್ರತಾ ಸಮಾವೇಶ ನಡೆಸಿ: ಸಚಿವ ಹರ್ದೀಪ್‌ ಸಿಂಗ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kumbale: ರೈಲಿನಿಂದ ಬಿದ್ದು ಯುವಕನ ಸಾವು

Kumbale: ರೈಲಿನಿಂದ ಬಿದ್ದು ಯುವಕನ ಸಾವು

Kumbale: ಸಾರ್ವಜನಿಕರಿಗೆ ಸಮಸ್ಯೆ; ಇಬ್ಬರ ಬಂಧನ

Kumbale: ಸಾರ್ವಜನಿಕರಿಗೆ ಸಮಸ್ಯೆ; ಇಬ್ಬರ ಬಂಧನ

Manjeshwar: ಬೈಕ್‌ ಢಿಕ್ಕಿ; ಗಾಯಾಳು ಯುವಕನ ಸಾವು

Manjeshwar: ಬೈಕ್‌ ಢಿಕ್ಕಿ; ಗಾಯಾಳು ಯುವಕನ ಸಾವು

Kasaragod: ರೈಲು ಪ್ರಯಾಣಿಕನ ನಗದು, ಲ್ಯಾಪ್‌ಟಾಪ್‌ ಕಳವು

Kasaragod: ರೈಲು ಪ್ರಯಾಣಿಕನ ನಗದು, ಲ್ಯಾಪ್‌ಟಾಪ್‌ ಕಳವು

Kasaragod ಭಾಗದ ಅಪರಾಧ ಸುದ್ದಿಗಳು; ಕಳ್ಳನೋಟು ಸಹಿತ ವಶಕ್ಕೆ

Kasaragod ಭಾಗದ ಅಪರಾಧ ಸುದ್ದಿಗಳು; ಕಳ್ಳನೋಟು ಸಹಿತ ವಶಕ್ಕೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Citizen-annamali

ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ

Tulu-Nataka-KM

ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್‌’ ದ್ವಿತೀಯ

DH-Heggade

Dharmasthala: ಜನಜಾಗೃತಿ ವೇದಿಕೆ ನೂರಾರು ಕವಲಿರುವ ವೃಕ್ಷ: ಡಾ.ಹೇಮಾವತಿ ಹೆಗ್ಗಡೆ

1-kamb

ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ

1-a-mahe-bg

ದೇಶಾಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ : ನ್ಯಾ| ವಿಶ್ವನಾಥ ಶೆಟ್ಟಿ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.