340 ಅಪಘಾತ ಬ್ಲ್ಯಾಕ್‌ ಸ್ಪಾಟ್‌

Team Udayavani, Mar 1, 2020, 5:54 AM IST

Road-Black-Spot

ಕಾಸರಗೋಡು: ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ವಾಹನ ಅಪಘಾತಗಳು ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಅಪಘಾತ ವಲಯವನ್ನು ಗುರುತಿಸಿದೆ. ಕಾಸರಗೋಡು ಜಿಲ್ಲೆಯಲ್ಲಿ 15 ಅಪಘಾತ ಬ್ಲ್ಯಾಕ್‌ ಸ್ಪಾಟ್‌ಗಳಿವೆ.

ರಾಜ್ಯದಲ್ಲಿ ಒಟ್ಟು ಅಪಘಾತ ಬ್ಲ್ಯಾಕ್‌ ಸ್ಪಾಟ್‌ಗಳ ಸಂಖ್ಯೆ 340 ಎಂದು ರಸ್ತೆ ಸುರಕ್ಷಾ ಕೌನ್ಸಿಲ್‌ ಗುರುತಿಸಿದೆ.2016-18 ನೇ ವರ್ಷದಲ್ಲಿ ಈ 15 ಅಪಘಾತ ಕೇಂದ್ರಗಳಲ್ಲಿ 215 ವಾಹನ ಅಪಘಾತಗಳು ಸಂಭ ವಿಸಿದ್ದು, ಅದರಲ್ಲಿ 59 ಮಂದಿ ಸಾವಿ ಗೀಡಾಗಿದ್ದಾರೆ. ಈ 15 ಬ್ಲ್ಯಾಕ್‌ ನ್ಪೋಟ್‌ ಕೇಂದ್ರಗಳಲ್ಲಿ ಉಚಿತವಾಗಿ ಟೀ-ಕಾಫಿ ವಿತರಿಸುವ ಬೂತ್‌ಗಳನ್ನು ಸ್ಥಾಪಿಸುವ ತೀರ್ಮಾನ ಜಿಲ್ಲಾ ಆಡಳಿತೆ ಕೈಗೊಂಡಿದೆ. ಅದಕ್ಕಾಗಿ ಸ್ವಯಂ ಸೇವಾ ಸಂಸ್ಥೆಗಳು ಮತ್ತು ಸಾಂಸ್ಕೃತಿಕ ಸಂಸ್ಥೆಗಳ ಸಹಾಯ, ಸಹಕಾರವನ್ನು ಜಿಲ್ಲಾಡಳಿತೆ ಬಯಸಿದೆ.

ರಾಜ್ಯದಲ್ಲಿ 340 ಬ್ಲ್ಯಾಕ್‌ ಸ್ಪಾಟ್‌ಗಳು
ಕೇರಳ ರಾಜ್ಯದಲ್ಲಿ ಅತೀ ಹೆಚ್ಚು ವಾಹನ ಅಪಘಾತಗಳು ಸಂಭವಿಸುವ ಬ್ಲ್ಯಾಕ್‌ ಸ್ಪಾಟ್‌ಗಳನ್ನು ಕೇಂದ್ರ ಸಾರಿಗೆ ಸಚಿವಾಲಯದ ಲೆಕ್ಕಾಚಾರದಲ್ಲಿ ಗುರುತಿಸಿದೆ.ಈ ಪೈಕಿ 232 ಅತೀ ಹೆಚ್ಚು ಸಾಧ್ಯತೆ ಹೊಂದಿರುವ ಕೇಂದ್ರಗಳಾಗಿವೆ ಎಂದೂ, 108 ಕೇಂದ್ರಗಳು ಅಪಘಾತ ಸಾಧ್ಯತೆ ಹೊಂದಿರುವ ಕೇಂದ್ರಗಳಾಗಿವೆ ಎಂದೂ ಗುರುತಿಸಲಾಗಿದೆ.
ಅತೀ ಹೆಚ್ಚು ಅಪಘಾತ ಸಂಭವಿಸಲು ಸಾಧ್ಯತೆಯಿರುವ ಕೇಂದ್ರಗಳ ಪೈಕಿ 157 ರಾಷ್ಟ್ರೀಯ ಹೆದ್ದಾರಿಯಲ್ಲಿವೆ. ರಾಜ್ಯ ಹೆದ್ದಾರಿಯಲ್ಲಿ 49 ಮತ್ತು ಇತರ ರಸ್ತೆಗಳಲ್ಲಿ ಇಂತಹ 26 ಕೇಂದ್ರಗಳಿವೆ ಎಂದು ಕೇಂದ್ರ ಸಾರಿಗೆ ಇಲಾಖೆ ಗುರುತಿಸಿ ಯಾದಿಯಲ್ಲಿ ಸೇರ್ಪಡೆಗೊಳಿಸಿದೆ.

ಇಂತಹ ಕೇಂದ್ರಗಳಲ್ಲಿ ಅತೀ ಹೆಚ್ಚಿನ ನಿಗಾ ವಹಿಸಬೇಕಾಗಿದೆ. ಮಾತ್ರವಲ್ಲ, ಅಪಘಾತ ನಿಯಂತ್ರಿಸಲು ಅಗತ್ಯದ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆಯೂ ಕೇಂದ್ರ ಸರಕಾರ ಕೇರಳ ರಾಜ್ಯ ಸರಕಾರಕ್ಕೆ ನಿರ್ದೇಶ ನೀಡಿದೆ. ಅದಕ್ಕೆ ಅಗತ್ಯದ ಸಹಾಯದ ಭರವಸೆಯನ್ನೂ ಕೇಂದ್ರ ಭೂಸಾರಿಗೆ ನಿಗಮ ಕೇರಳಕ್ಕೆ ನೀಡಿದೆ.

15 ಬ್ಲ್ಯಾಕ್‌ ಸ್ಪಾಟ್‌
ಕಾಸರಗೋಡು ಜಿಲ್ಲೆಯಲ್ಲಿ 15 ವಾಹನ ಅಪಘಾತ ವಲಯಗಳನ್ನು ರಸ್ತೆ ಸುರಕ್ಷಾ ಕೌನ್ಸಿಲ್‌ ಗುರುತಿಸಿದೆ. ಜಿಲ್ಲೆಯ ಕುಂಜತ್ತೂರು ಮಾಡ, ಹೊಸಂಗಡಿಯ ವಾಮಂಜೂರು, ಉಪ್ಪಳದ ಹಿದಾಯತ್‌ನಗರ, ಉಪ್ಪಳ ಗೇಟ್‌, ಮಂಗಲ್ಪಾಡಿ, ಚೆರ್ಕಳ, ಉದುಮದ ಲಲಿತ್‌ ರೆಸಾರ್ಟ್‌ ಪರಿಸರ, ಪಾಲಕುನ್ನು, ತೃಕ್ಕನ್ನಾಡ್‌, ಪೊಯಿನಾಚಿ, ಪೆರಿಯಾ ಬಜಾರ್‌, ಐಂಙೊàತ್‌, ನೀಲೇಶ್ವರ, ಕರುವಾಚ್ಚೇರಿ, ಚೆರುವತ್ತೂರು, ತಪಾಸಣಾ ಕೇಂದ್ರ ಪರಿಸರಗಳು ವಾಹನ ಅಪಘಾತಕ್ಕೆ ಹೆಚ್ಚು ಸಾಧ್ಯತೆಯಿರುವ ಬ್ಲ್ಯಾಕ್‌ ನ್ಪೋಟ್‌ಗಳನ್ನು ಗುರುತಿಸಲಾಗಿದೆ. ಇದಲ್ಲದೆ ಕಾಸರಗೋಡು ಚಂದ್ರಗಿರಿ, ಹೊಸದುರ್ಗ ಕೆ.ಎಸ್‌.ಟಿ.ಪಿ. ರಸ್ತೆಯ ಹಲವು ಪ್ರದೇಶಗಳನ್ನು ಇದರಲ್ಲಿ ಈಗ ಹೊಸದಾಗಿ ಸೇರ್ಪಡೆಗೊಳಿಸಲಾಗಿದೆ.

ಟಾಪ್ ನ್ಯೂಸ್

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.