ಕಾಸರಗೋಡಿನಲ್ಲಿ  ಡೆಂಗ್ಯೂ ಭೀತಿ 62 ಮಂದಿ ಆಸ್ಪತ್ರೆಗೆ ದಾಖಲು

Team Udayavani, May 23, 2018, 12:36 PM IST

dengue.jpg

ಕಾಸರಗೋಡು: ಜಿಲ್ಲೆಯಲ್ಲಿ ಮಾರಕ ಡೆಂಗ್ಯೂ ಜ್ವರ ವ್ಯಾಪಿಸುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಡೆಂಗ್ಯೂ ಜ್ವರ ಬಾಧಿಸಿದ ಮತ್ತೆ ಮೂವರನ್ನು ಕಾಸರಗೋಡು ಜನರಲ್‌ ಆಸ್ಪತ್ರೆಗೆ ಸೇರಿಸಲಾಗಿದೆ. ವಾಣಿನಗರ ಚೆನ್ನಮೂಲೆಯ ಶೀನ ನಾಯ್ಕ (38), ಸಹೋದರ ಶಶಿಧರ (35), ಕಿನ್ನಿಂಗಾರಿನ ವಿಜಯ (32) ಅವರನ್ನು ಜನರಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಿಲ್ಲೆಯ ಮಲೆನಾಡು ಪ್ರದೇಶಗಳಾದ ಪರಪ್ಪ, ಪನತ್ತಡಿ, ಕಳ್ಳಾರು ಮೊದಲಾದೆಡೆಗಳಲ್ಲಿ ಅತೀ ಹೆಚ್ಚು ಡೆಂಗ್ಯೂ ಜ್ವರ ಭೀತಿ ಉಂಟಾಗಿದೆ. ಮೇ 5ರಿಂದ 15ರ ಅವಧಿಯಲ್ಲಿ ಜಿಲ್ಲೆಯಲ್ಲಿ 62 ಮಂದಿಗೆ ಡೆಂಗ್ಯೂ ಜ್ವರ ಬಾಧಿಸಿರುವುದನ್ನು ದೃಢಪಡಿಸಲಾಗಿದೆ. ಕಳೆದ ವರ್ಷ 1,473 ಮಂದಿಗೆ ಡೆಂಗ್ಯೂ ಜ್ವರ ತಗಲಿತ್ತು.

ಡೆಂಗ್ಯೂ ಬಾಧಿತ ಮಡಿಕೈ ನಿವಾಸಿಯೋರ್ವರು ಈಗಾಗಲೇ ಸಾವಿಗೀಡಾಗಿದ್ದಾರೆ. ಮೇ ತಿಂಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚು  ಬೇಸಗೆ ಮಳೆ ಸುರಿದಿರುವುದು ಡೆಂಗ್ಯೂ ಹರಡುವ ಸೊಳ್ಳೆಗಳ ಸಂತಾನಾಭಿವೃದ್ಧಿ ಹೆಚ್ಚಾಗಿ ಡೆಂಗ್ಯೂ ಜ್ವರ ಹರಡಲು ಕಾರಣವೆಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಇದೇ ವೇಳೆ ಜ್ವರ ಇನ್ನಷ್ಟು ಪ್ರದೇಶಗಳಿಗೆ ಹರಡದಿರಲು ಮತ್ತು ನಿಯಂತ್ರಿಸಲು ಅಗತ್ಯದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ICC ವರ್ಷದ ಟೆಸ್ಟ್‌ ಕ್ರಿಕೆಟಿಗ ಪ್ರಶಸ್ತಿಗೆ ಜಸ್‌ಪ್ರೀತ್‌ ಬುಮ್ರಾ ಹೆಸರು

ICC ವರ್ಷದ ಟೆಸ್ಟ್‌ ಕ್ರಿಕೆಟಿಗ ಪ್ರಶಸ್ತಿಗೆ ಜಸ್‌ಪ್ರೀತ್‌ ಬುಮ್ರಾ ಹೆಸರು

Bidar-Contracter-Sis

Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್‌ ಸಹೋದರಿ ಸುರೇಖಾ

First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್‌ ಡ್ರಾ

First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್‌ ಡ್ರಾ

1-deee

Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್

BY-Vijayendra

Contracter Case: ಸಚಿನ್‌ ಪಾಂಚಾಳ್‌ ಪ್ರಕರಣ ಜ.3ರೊಳಗೆ ಸಿಬಿಐಗೆ ಕೊಡಿ: ವಿಜಯೇಂದ್ರ ಆಗ್ರಹ

Malpe: ಎಳ್ಳಮಾವಾಸ್ಯೆ… ವಡಭಾಂಡೇಶ್ವರದಲ್ಲಿ ಸಾವಿರಾರು ಭಕ್ತಾದಿಗಳಿಂದ ಸಮುದ್ರಸ್ನಾನ

Malpe: ಎಳ್ಳಮಾವಾಸ್ಯೆ… ವಡಭಾಂಡೇಶ್ವರದಲ್ಲಿ ಸಾವಿರಾರು ಭಕ್ತಾದಿಗಳಿಂದ ಸಮುದ್ರಸ್ನಾನ

ud-sp

Udupi ಹೊಸ ವರ್ಷಾಚರಣೆ: ಹಾನಿಕಾರಕ ಸಂದೇಶ ಎಚ್ಚರ ವಹಿಸಲು ಎಸ್‌ಪಿ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulleriya: ಆಟವಾಡುವ ವೇಳೆ ವಿದ್ಯುತ್‌ ತಂತಿ ತಗುಲಿ ಮೂರುವರೆ ವರ್ಷದ ಮಗು ಸಾವು

Mulleriya: ಆಟವಾಡುವ ವೇಳೆ ವಿದ್ಯುತ್‌ ತಂತಿ ತಗುಲಿ ಮೂರುವರೆ ವರ್ಷದ ಮಗು ಸಾವು

police

Madikeri; ಜಾತ್ರೋತ್ಸವದ ವೇಳೆ ಗುಂಪು ಸಂಘರ್ಷ: ಕಟ್ಟೆಮಾಡು ಗ್ರಾಮದಲ್ಲಿ ನಿಷೇಧಾಜ್ಞೆ

accident

Kasaragod; ಬಸ್‌-ಕಾರು ಢಿಕ್ಕಿ: ಇಬ್ಬರ ಸಾವು

1-yodha

Army Vehicle Tragedy:ಕೊಡಗಿನ ಗಾಯಾಳು ಯೋಧ ಚಿಕಿತ್ಸೆ ಫಲಕಾರಿಯಾಗದೆ ಸಾ*ವು

11

Kasaragodu: ಹೊಳೆಯಲ್ಲಿ ಮುಳುಗಿ ಮೂವರು ಬಾಲಕರ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-kalla

Karkala: ಚಿನ್ನದಂಗಡಿ ಕಳ್ಳತನ: ಕುಖ್ಯಾತ ಸರಗಳ್ಳ ಅರೆಸ್ಟ್

ICC ವರ್ಷದ ಟೆಸ್ಟ್‌ ಕ್ರಿಕೆಟಿಗ ಪ್ರಶಸ್ತಿಗೆ ಜಸ್‌ಪ್ರೀತ್‌ ಬುಮ್ರಾ ಹೆಸರು

ICC ವರ್ಷದ ಟೆಸ್ಟ್‌ ಕ್ರಿಕೆಟಿಗ ಪ್ರಶಸ್ತಿಗೆ ಜಸ್‌ಪ್ರೀತ್‌ ಬುಮ್ರಾ ಹೆಸರು

Bidar-Contracter-Sis

Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್‌ ಸಹೋದರಿ ಸುರೇಖಾ

First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್‌ ಡ್ರಾ

First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್‌ ಡ್ರಾ

1-deee

Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.