ತಳಂಗರೆ ಮಸೀದಿಗೆ ಹರಕೆ ರೂಪದಲ್ಲಿ ಕುದುರೆ ನೀಡಿದ ಭಕ್ತ

Team Udayavani, Jan 11, 2021, 6:20 AM IST

ತಳಂಗರೆ ಮಸೀದಿಗೆ ಹರಕೆ ರೂಪದಲ್ಲಿ ಕುದುರೆ ನೀಡಿದ ಭಕ್ತ

ಕಾಸರಗೋಡು: ಇತಿಹಾಸ ಪ್ರಸಿದ್ಧವಾದ ಕಾಸರಗೋಡಿನ ತಳಂಗರೆ ಮಾಲಿಕ್‌ ದೀನಾರ್‌ ದೊಡ್ಡ ಜಮಾಅತ್‌ ಮಸೀದಿಗೆ ಕರ್ನಾಟಕದ ಭಕ್ತ ರೊಬ್ಬರು ಕುದುರೆಯನ್ನು ಹರಕೆ ರೂಪದಲ್ಲಿ ನೀಡಿದ್ದಾರೆ. ಈ ಕುದುರೆಯನ್ನು ವೀಕ್ಷಿ ಸಲು ಅಧಿಕ ಸಂಖ್ಯೆಯಲ್ಲಿ ಮಸೀದಿಗೆ ಬರುತ್ತಿದ್ದಾರೆ.

ತುಮಕೂರು ನಿವಾಸಿ ಮಹಮ್ಮದ್‌ ಶಂಸೀರ್‌ ಮಸೀದಿಗೆ ಹರಕೆ ರೂಪದಲ್ಲಿ ಕುದುರೆಯನ್ನು ನೀಡಿದ್ದಾರೆ. ತನ್ನ ಬೇಡಿಕೆಯೊಂದು ಈಡೇರಿದಲ್ಲಿ ಹರಕೆ ನೀಡುವುದಾಗಿ ಹೇಳಿಕೊಂಡಿದ್ದರು. ಅದ ರಂತೆ ತನ್ನ ಬೇಡಿಕೆ ಈಡೇರಿದ ಹಿನ್ನೆಲೆಯಲ್ಲಿ ಕುದುರೆಯನ್ನು ನೀಡಿದ್ದಾರೆ. ಇದೀಗ ಈ ಕುದುರೆಯನ್ನು ಮಸೀದಿ ಪರಿಸರದಲ್ಲಿ ಕಟ್ಟಿ ಹಾಕಲಾಗಿದೆ. ಈ ಕುದುರೆಯನ್ನು ಹರಾಜು ಹಾಕಲು ಮಸೀದಿ ಆಡಳಿತ ಸಮಿತಿ ತೀರ್ಮಾ ನಿಸಿದೆ. ಹರಾಜು ಹಾಕುವ ಮುನ್ನ ಅರಣ್ಯ ಇಲಾಖೆಯ ಅನುಮತಿ ಕೇಳುವುದಾಗಿ ಮಸೀದಿ ಆಡಳಿತ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ. ತಮ್ಮ ಬೇಡಿಕೆ ಈಡೇರಿದರೆ ಈ ಮಸೀದಿಗೆ ಚಿನ್ನ-ಬೆಳ್ಳಿ ಆಭರಣಗಳನ್ನು ಹರಕೆ ರೂಪದಲ್ಲಿ ನೀಡುವುದಿದೆಯಾದರೂ ಕುದುರೆ ಪ್ರಥಮ ಬಾರಿಗೆ ಹರಕೆ ರೂಪದಲ್ಲಿ ಸಮರ್ಪಣೆಯಾಗಿದೆ.

ಕೆಲವು ವರ್ಷಗಳ ಹಿಂದೆ  ಕರ್ನಾಟಕದ ಭಕ್ತರೊಬ್ಬರು ಈ ಮಸೀ ದಿಗೆ ಬೆಳ್ಳಿಯಿಂದ ನಿರ್ಮಿಸಿದ ಬಾಗಿಲನ್ನು ಹರಕೆ ರೂಪದಲ್ಲಿ ನೀಡಿದ್ದರು.

ಟಾಪ್ ನ್ಯೂಸ್

New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್‌ ಕಸ!

New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್‌ ಕಸ!

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Fraud Case: ಐಶ್ವರ್ಯಗೌಡ ಮನೆಯಲ್ಲಿ 29 ಕೆಜಿ ಬೆಳ್ಳಿ ಜಪ್ತಿ

Fraud Case: ಐಶ್ವರ್ಯಗೌಡ ಮನೆಯಲ್ಲಿ 29 ಕೆಜಿ ಬೆಳ್ಳಿ ಜಪ್ತಿ

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

5-shobha

Kasturiranganವರದಿ: ಕೇರಳ ಹೊರತು ಉಳಿದ ಯಾವುದೇ ರಾಜ್ಯ ಫಿಸಿಕಲ್ ಸರ್ವೆ ನಡೆಸಿವರದಿ ನೀಡಿಲ್ಲ

ವಿಶ್ವದಾದ್ಯಂತ ಜೆನ್‌ ಬೀಟಾಪೀಳಿಗೆ ಯುಗಾರಾಂಭ! ಹೊಸ ವರ್ಷದ ಮೊದಲ ದಿನ 3 ಲಕ್ಷ ಮಕ್ಕಳ ಜನನ

ವಿಶ್ವದಾದ್ಯಂತ ಜೆನ್‌ ಬೀಟಾಪೀಳಿಗೆ ಯುಗಾರಾಂಭ! ಹೊಸ ವರ್ಷದ ಮೊದಲ ದಿನ 3 ಲಕ್ಷ ಮಕ್ಕಳ ಜನನ

Government Transport: ಸರಕಾರಿ ಸಾರಿಗೆ ಸಂಸ್ಥೆಗಳಿಗೆ ಬೇಕಿದೆ ಸುಧಾರಣ ಚಿಕಿತ್ಸೆ

Government Transport: ಸರಕಾರಿ ಸಾರಿಗೆ ಸಂಸ್ಥೆಗಳಿಗೆ ಬೇಕಿದೆ ಸುಧಾರಣ ಚಿಕಿತ್ಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-

Madikeri: ದೇಗುಲದಲ್ಲಿ ಸಮಾನತೆಯೇ ಉದ್ದೇಶ ; ಕಟ್ಟೆಮಾಡಿನ ಶ್ರೀ ಮಹಾ ಮೃತ್ಯುಂಜಯ ವಿವಾದ

Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್‌ ಆಸ್ಪತ್ರೆ

Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್‌ ಆಸ್ಪತ್ರೆ

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Untitled-1

Kasaragod ಅಪರಾಧ ಸುದ್ದಿಗಳು: ಅಂಗಡಿಗೆ ಲಾರಿ ಢಿಕ್ಕಿ

Kodagu: ಕಾಫಿ ತೋಟಕ್ಕೆ ಅಕ್ರಮ ಪ್ರವೇಶ; ವ್ಯಕ್ತಿ ಮೇಲೆ ಹಲ್ಲೆ

Kodagu: ಕಾಫಿ ತೋಟಕ್ಕೆ ಅಕ್ರಮ ಪ್ರವೇಶ; ವ್ಯಕ್ತಿ ಮೇಲೆ ಹಲ್ಲೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

6-kulageri-cross

Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…

New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್‌ ಕಸ!

New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್‌ ಕಸ!

Namma Metro: ನಮ ಮೆಟ್ರೋದಲ್ಲಿ ಒಂದೇ ದಿನ 8.6 ಲಕ್ಷ ಜನ  

Namma Metro: ನಮ ಮೆಟ್ರೋದಲ್ಲಿ ಒಂದೇ ದಿನ 8.6 ಲಕ್ಷ ಜನ  

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.