ಅಡ್ಕ ಶ್ರೀ ಭಗವತೀ ಕ್ಷೇತ್ರ: ಪುನಃ ಪ್ರತಿಷ್ಠೆ ಬ್ರಹ್ಮಕಲಶ


Team Udayavani, Mar 9, 2017, 2:12 PM IST

09-KASARGOD-1.jpg

ಕುಂಬಳೆ: ಮಂಗಲ್ಪಾಡಿ ಅಡ್ಕ ಶ್ರೀ ಐವರ್‌ ಭಗವತೀ ಸನ್ನಿಧಿಯಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಮತ್ತು ನೂತನ ಭಂಡಾರ ಗೃಹಪ್ರವೇಶ ಕಾರ್ಯಕ್ರಮವು ಬಡಾಜೆ ಬೀಡು ಬ್ರಹ್ಮಶ್ರೀ ಗೋಪಾಲಕೃಷ್ಣ ತಂತ್ರಿವರ್ಯರ ಆಚಾರ್ಯತ್ವದಲ್ಲಿ ಮಾ. 9ರಂದು ಧಾರ್ಮಿಕ  ಕಾರ್ಯಕ್ರಮಗಳೊಂದಿಗೆ ಜರಗಲಿದೆ.

ಬುಧವಾರ ಬೆಳಗ್ಗೆ ಗಣಪತಿ ಹೋಮ, ಚಂಡಿಕಾಯಾಗ, ಶಾಂತಿ ಹೋಮ, ಸಂಹಾರ ತತ್ವ ಹೋಮ, ಸಂಹಾರ ತತ್ವಕಲಶ, ಕಲಾಶಾಭಿಷೇಕ, ಕಲಶ ಮಂಡಲ ಪೂಜೆಯ ಬಳಿಕ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.  ಅಪರಾಹ್ನ ಭಕ್ತಿಗಾನ ಸುಧಾ, ಭಂಡಾರ ಗೃಹದಲ್ಲಿ ವಾಸ್ತುಪೂಜೆ, ಶ್ರೀ ಕ್ಷೇತ್ರದಲ್ಲಿ ಬ್ರಹ್ಮಕಲಶಾಧಿವಾಸ, ಬಿಂಬಾಧಿವಾಸ, ಶ್ವಿ‌ತತತ್ವ ಹೋಮ, ಶಕ್ತಿದಂಡ ಕಮಂಡಲ  ಪೂಜೆ, ಅಧಿವಾಸ ಹೋಮ ನಡೆಯಿತು. ರಾತ್ರಿಬಾಲ ಪ್ರತಿಭೆಗಳಿಂದ ನೃತ್ತನೃತ್ಯಗಳು. ರಾತ್ರಿ ನಾಟ್ಯ ವಿದ್ಯಾನಿಲಯ ಕುಂಬಳೆ ಇವರ ಶಿಷ್ಯವೃಂದದಿಂದ ನೃತ್ಯ ವೈವಿಧ್ಯ ಜರಗಿತು.

ಮಾ.9ರಂದು ಬೆಳಗ್ಗೆ ಗಂಟೆ 5.30ರಿಂದ ಗಣಪತಿ ಹೋಮ, ಬೆಳಗ್ಗೆೆ 7.24ರ ಮೀನ ಲಗ್ನ ಸುಮುಹೂರ್ತದಲ್ಲಿ ನೂತನ ಭಂಡಾರ ಗೃಹ ಪ್ರವೇಶ, ದೀಪ ಪ್ರತಿಷ್ಠೆ, ಗುರು ಪ್ರತಿಷ್ಠೆ, 10.24ರಿಂದ 11.20ರ ವೃಷಭ ಲಗ್ನ ಸುಮೂರ್ತದಲ್ಲಿ ಶ್ರೀ ಕ್ಷೇತ್ರದಲ್ಲಿ ಮತ್ತು ಶ್ರೀ ವಿಷ್ಣುಮೂರ್ತಿ ಕ್ಷೇತ್ರದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ, ಗುಳಿಗ ದೈವದ ಪ್ರತಿಷ್ಠಾ ಕಲಶಾಭಿಷೇಕ,  ಮಹಾಪೂಜೆ,  ಪ್ರಸಾದ ವಿತರಣೆ, ಮಹಾ ಅನ್ನಸಂತರ್ಪಣೆ ನಡೆಯಲಿದೆ.

ಅಪರಾಹ್ನ 2.30ರಿಂದ ಮಹಿಳಾ ಯಕ್ಷಕೂಟ ಪೊನ್ನೆತೋ¤ಡು ಕಯ್ನಾರು ತಂಡದಿಂದ ಯಕ್ಷ ಗಾನ ತಾಳಮದ್ದಳೆ ಇಂದ್ರಜಿತು ಕಾಳಗ,ಸಂಜೆ 5.30ರಿಂದ ಜರಗುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಮೋಹನದಾಸ ಪರಮ ಹಂಸ ಸ್ವಾಮೀಜಿ ಮತು ಶ್ರೀ ಗುರುದೇವಾನಂದ ಸ್ವಾಮೀಜಿ ಯವರು ಆಶೀರ್ವಚನ ನೀಡಲಿರುವರು. ಗೋಪಾಲ ಎಂ. ಬಂದ್ಯೋಡು ಆಧ್ಯಕ್ಷತೆ  ವಹಿಸುವ ಸಮಾರಂಭದಲ್ಲಿ ರಮೇಶ ಕಾರಂತ ಬೆದ್ರಡ್ಕ, ಗಣ್ಯರಾದ ವಿಠಲ್‌ ರೈ, ಅಡ್ಕಗುತ್ತು, ಬಿ. ವಸಂತ  ಪೈ, ಶ್ರೀ ಸುರೇಶ್‌, ಶ್ರೀ ಪಿ.ಆರ್‌. ಶೆಟ್ಟಿ ಪೊಯೆಲು, ಡಾ| ಜಯಪ್ರಕಾಶ್‌ ನಾರಾಯಣ ತೊಟ್ಟೆತ್ತೋಡಿ, ಕೋಡಿಬೈಲು ನಾರಾಯಣ ಹೆಗ್ಡೆ, ನ್ಯಾಯವಾದಿ ವಾನಂದೆ ಬಾಲಕೃಷ್ಣ ಶೆಟ್ಟಿ, ಸಣ್ಣಹಿತ್ಲು ಶ್ರೀ ಕೊರಗಪ್ಪ ಶೆಟ್ಟಿ, ಮುಳಿಂಜಗುತ್ತು ಸಂಜೀವ ಭಂಡಾರಿ, ಶಿವರಾಮ ಪಕ್ಕಳ, ಕುಡಾಲು ಸತೀಶ್ಚಂದ್ರ ಶೆಟ್ಟಿ ಕೊಂಡೆವೂರು, ಆನಂದ ಕೊಟ್ಲು, ಲಕ್ಷ್ಮಣ ಪೆರಿಯಡ್ಕ, ಎಚ್‌.ಉದಯ ಆಳ್ವ, ಮುಗೇರ್‌ಗುತ್ತು ಸುಧೀಶ್ಚಂದ್ರ ಶೆಟ್ಟಿ, ಸಂಜೀವ ಕುಂಜತ್ತೂರು, ಉಮೇಶ್‌ ಕುಂಡೇರಿ ಅತಿಥಿಗಳಾಗಿ ಭಾಗವಹಿಸಲಿರುವರು. ರಾತ್ರಿ 8.30ಕ್ಕೆ  ಹೂವಿನ ಪೂಜೆ, 9ಕ್ಕೆ ನಡಾವಳಿ ಉತ್ಸವ, 10.30ರಿಂದ ನೃತ್ಯ ಸೌರಭ ನಾಟ್ಯಾಲಯ ಉಳ್ಳಾಲ ಇವರಿಂದ ಭರತನಾಟ್ಯದೊಂದಿಗೆ ಸಂಪನ್ನಗೊಳ್ಳಲಿದೆ. ಮಾ 19ರಿಂದ 24ರ ತನಕ ಕ್ಷೇತ್ರದಲ್ಲಿ ವಾರ್ಷಿಕ ಕಳಿಯಾಟ ಮಹೋತ್ಸವ ಜರಗಲಿದೆ.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

POlice

Kasaragod: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು

crimebb

Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

5

Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.