‘ಮನೆಗಳನ್ನು ದತ್ತು ಪಡೆದು ವನಮಹೋತ್ಸವ’

ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನ: ವನಮಹೋತ್ಸವ

Team Udayavani, Jul 3, 2019, 5:00 AM IST

20

ನರಿಮೊಗರು: ವನಮಹೋತ್ಸವ ಕೇವಲ ಒಂದು ದಿನದ ಕಾರ್ಯಕ್ರಮವಾಗದೆ ನಿತ್ಯ ನಿರಂತರವಾಗಿ ನಡೆಯಬೇಕು. ಗ್ರಾಮದಲ್ಲಿ ವರ್ಷಕ್ಕೆ ಕನಿಷ್ಠ 12 ಮನೆಗಳನ್ನು ದತ್ತು ಪಡೆದು ಅಲ್ಲಿ ವನಮಹೋತ್ಸವ ಕೈಗೆತ್ತಿಕೊಳ್ಳಬೇಕು. ಈ ಯೋಜನೆಗೆ ಎಲ್ಲರ ಸಹಕಾರ ಬೇಕು ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕತಾರ್‌ನ ಉದ್ಯಮಿ ರವಿ ಶೆಟ್ಟಿ ಮೂಡಂಬೈಲು ಹೇಳಿದರು.

ಅವರು ಮುಂಡೂರು ಗ್ರಾಮದ ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ವತಿಯಿಂದ ನಡೆದ ವನಮಹೋತ್ಸವದಲ್ಲಿ ಸಸಿ ವಿತರಿಸಿ ಮಾತನಾಡಿದರು.

ಮುಂಡೂರು ಗ್ರಾ.ಪಂ. ಅಧ್ಯಕ್ಷ ವಸಂತ್‌ ಎಸ್‌.ಡಿ., ಸಾಮಾಜಿಕ ಮುಂದಾಳು ಅರುಣ್‌ ಕುಮಾರ್‌ ಪುತ್ತಿಲ, ಗ್ರಾ.ಪಂ. ಸದಸ್ಯ ಶಿವನಾಥ ರೈ ಮೇಗಿನಗುತ್ತು ಉಪಸ್ಥಿತರಿದ್ದರು.

ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಸಂಚಾಲಕ ಭಾಸ್ಕರ ಆಚಾರ್‌ ಹಿಂದಾರ್‌, ಮುಂಡೂರು ಗ್ರಾ.ಪಂ. ಸದಸ್ಯರಾದ ಅಶೋಕ್‌ ಕುಮಾರ್‌ ಪುತ್ತಿಲ, ಪ್ರೇಮಾ, ಆಲಡ್ಕ ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚಂದ್ರಹಾಸ ರೈ ಬೋಳ್ಳೋಡಿ ಹಾಗೂ ಸದಸ್ಯರು, ತಾ.ಪಂ. ಸದಸ್ಯ ಶಿವರಂಜನ್‌ ಎಂ., ಮುಂಡೂರು ಗ್ರಾ.ಪಂ. ಮಾಜಿ ಸದಸ್ಯ ಇಬ್ರಾಹಿಂ ಮುಲಾರ್‌, ಮುಂಡೂರು ಪಿಡಿಒ ಲಿಂಗಪ್ಪಯ್ಯ ಪಾಲ್ಗೊಂಡಿದ್ದರು.

ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರಾದ ತಿಮ್ಮಪ್ಪ ನಾಯ್ಕ ಬಂಡಿಕಾನ, ಸದಾಶಿವ ಗೌಡ ಕೊಡಂಕಿರಿ, ಗುಲಾಬಿ ಎನ್‌. ಶೆಟ್ಟಿ ಕಂಪ, ಜಯಂತಿ ರೈ ಮರ್ತಡ್ಕ, ಅರ್ಚಕ ನಾಗೇಶ್‌ ಕುದ್ರೆತ್ತಾಯ, ಧನಂಜಯ ಸಹಕರಿಸಿದರು.

ವ್ಯವಸ್ಥಾಪನ ಸಮಿತಿ ಸದಸ್ಯ ಬಾಲಕೃಷ್ಣ ಕಣ್ಣಾರಾಯ ಸ್ವಾಗತಿಸಿ, ಶ್ರೀರಂಗ ಶಾಸ್ತ್ರಿ ಮಣಿಲ ವಂದಿಸಿದರು. ಉದಯ ಪಜಿಮಣ್ಣು ನಿರೂಪಿಸಿದರು.

ಟಾಪ್ ನ್ಯೂಸ್

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

5

Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು

lovers

Kasaragodu: ನಾಪತ್ತೆಯಾಗಿದ್ದ ಯುವಜೋಡಿ ಪತ್ತೆ

Thief

Kasaragodu: ಉಪ್ಪಳ: ನಾಲ್ಕು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

13

Madikeri: ಸಹೋದರರ ಕಲಹ ಕೊಲೆಯಲ್ಲಿ ಅಂತ್ಯ – ಆರೋಪಿ ಪರಾರಿ

MUST WATCH

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

ಹೊಸ ಸೇರ್ಪಡೆ

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

11

Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.