ಶನಿವಾರಸಂತೆ ರಾಶಿ ರಾಶಿ ಆಲಿಕಲ್ಲು ಮಳೆ!
Team Udayavani, Feb 20, 2021, 1:39 AM IST
ಮಡಿಕೇರಿ: ಜನವರಿ ಮೊದಲ ವಾರದಲ್ಲಿ ಸುರಿದ ಅಕಾಲಿಕ ಮಳೆಯ ಕಷ್ಟ, ನಷ್ಟಗಳಿಂದ ಚೇತರಿಸಿಕೊಳ್ಳುವ ಮೊದಲೇ ಶನಿವಾರಸಂತೆ ಭಾಗದ ಗ್ರಾಮಸ್ಥರು ಹಾಗೂ ರೈತರಿಗೆ ಶುಕ್ರವಾರ ಸುರಿದ ಆಲಿಕಲ್ಲಿನ ಮಹಾಮಳೆ ಆಘಾತವನ್ನುಂಟು ಮಾಡಿದೆ.
ರಥಸಪ್ತಮಿಯ ದಿನವಾದ ಶುಕ್ರವಾರ ತಿಳಿ ಮೋಡದ ವಾತಾವರಣದ ನಡುವೆ ದಿಢೀರ್ ಆಗಿ ಮಳೆ ಸುರಿದಿದೆ. ಕೇವಲ ಮಳೆಯಾಗಿದ್ದರೆ ಜನತೆ ಸಮಾಧಾನ ಪಡುತ್ತಿದ್ದರು; ಆದರೆ ಸುರಿದದ್ದು ರಾಶಿ ರಾಶಿ ಆಲಿಕಲ್ಲು. ಆಲಿ ಕಲ್ಲುಗಳ ಹೊಡೆತದಿಂದಾಗಿ ಈ ಪ್ರದೇಶದಲ್ಲಿ ಹೆಚ್ಚಾಗಿ ಬೆಳೆಯುವ ಹಸಿ ಮೆಣಸಿನ ಫಸಲು ಸಂಪೂರ್ಣವಾಗಿ ನಾಶವಾಗಿದೆ.
ಪ್ರಕೃತಿಯ ಈ ವಿಸ್ಮಯದಿಂದ ಗ್ರಾಮದಲ್ಲಿ ಆತಂಕದ ವಾತಾವರಣ ಮೂಡಿದ್ದು, ರೈತರು ನಷ್ಟದಿಂದ ದುಃಖೀಸುವಂತಾಗಿದೆ. ಕೊಡಗಿನ ವಿವಿಧೆಡೆ ಮೋಡ ಕವಿದ ವಾತಾವರಣ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Election: ಆಪ್ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್ ಮೈತ್ರಿ: ಕೇಜ್ರಿವಾಲ್
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.