ಬದಿಯಡ್ಕ: ಎದೆ ಹಾಲು ಗಂಟಲಲ್ಲಿ ಸಿಲುಕಿ ಹಸುಗೂಸು ಸಾವು
Team Udayavani, Feb 18, 2023, 6:52 AM IST
ಸಾಂದರ್ಭಿಕ ಚಿತ್ರ ಬಳಸಲಾಗಿದೆ
ಬದಿಯಡ್ಕ: ಎದೆಹಾಲು ಗಂಟಲಲ್ಲಿ ಸಿಲುಕಿ ಅಬ್ದುಲ್ ರಹ್ಮಾನ್-ತಾಹಿರಾ ದಂಪತಿಯ 25 ದಿನದ ಮಗು ಸಾವಿಗೀಡಾಗಿದೆ. ಉಕ್ಕಿನಡ್ಕ ನಿವಾಸಿ ಮಗು ಸಾವಿಗೀಡಾಗಿದೆ.
ಫೆ. 16ರಂದು ಮಗುವಿಗೆ ಎದೆ ಹಾಲು ಉಣಿಸುತ್ತಿದ್ದಾಗ ಹಾಲು ಗಂಟಲಲ್ಲಿ ಸಿಲುಕಿಕೊಂಡು ಮಗು ಅಸ್ವಸ್ಥಗೊಂಡಿತು. ಕೂಡಲೇ ಮಗುವನ್ನು ಬದಿಯಡ್ಕ ಸರಕಾರಿ ಆಸ್ಪತ್ರೆಗೂ ಆ ಬಳಿಕ ಕಾಸರಗೋಡು ಜನರಲ್ ಆಸ್ಪತ್ರೆಗೂ ತಲುಪಿಸಿದರೂ ಜೀವ ರಕ್ಷಿಸಲು ಸಾಧ್ಯವಾಗಲಿಲ್ಲ. ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ
Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು
Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.