![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 22, 2022, 8:33 PM IST
ಬದಿಯಡ್ಕ: ಸಮೀಪದ ಏಳ್ಕಾನದ ಹೊಳೆಯಲ್ಲಿ ಮಾನವ ಅಸ್ಥಿಪಂಜರವೊಂದು ಪತ್ತೆಯಾಗಿದೆ. ದೇಹವು ಸಂಪೂರ್ಣವಾಗಿ ಶಿಥಿಲವಾಗಿದ್ದು ಸುಮಾರು ಒಂದು ತಿಂಗಳ ಹಿಂದೆಯೇ ಮೃತಪಟ್ಟಿರುವಂತಿದೆ.
ಸ್ಥಳೀಯರ ಮಾಹಿತಿಯನುಸಾರ ಬದಿಯಡ್ಕ ಪೊಲೀಸರು ಸೋಮವಾರ ಸ್ಥಳ ಮಹಜರು ನಡೆಸಿ ಅಸ್ಥಿಪಂಜರವನ್ನು ಕಾಸರಗೋಡಿನ ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ್ದಾರೆ.
ಪರಿಸರದಲ್ಲಿ ತಿಂಗಳ ಹಿಂದೆ ನಾಪತ್ತೆಯಾಗಿರುವವರ ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.ವಾರಸುದಾರರಿದ್ದಲ್ಲಿ ಬದಿಯಡ್ಕ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.