ಬದಿಯಡ್ಕ: ವಿಕಲಚೇತನರಿಗಾಗಿ ವೈದ್ಯಕೀಯ ಶಿಬಿರ
Team Udayavani, Jun 29, 2019, 5:36 AM IST
ಬದಿಯಡ್ಕ: ವಿಕಲ ಚೇತನರು ಎಲ್ಲರಂತೆ ಜೀವಿಸಲು ಅವರಿಗೆ ಅಗತ್ಯವುಳ್ಳ ಸೌಲಭ್ಯಗಳನ್ನು ಒದಗಿಸಿಕೊಡಬೇಕಾಗಿದೆ. ಜೀವನದಲ್ಲಿ ಸಾಧಿಸುವ ಛಲವೊಂದಿದ್ದರೆ ಎಂತಹ ಕಷ್ಟವನ್ನೂ ಮೆಟ್ಟಿನಿಲ್ಲಬಹುದು ಎಂದು ಬದಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಎನ್. ಕೃಷ್ಣ ಭಟ್ ಹೇಳಿದರು.
ಬದಿಯಡ್ಕದಲ್ಲಿರುವ ಬಿಆರ್‌ಸಿ ಕುಂಬಳೆಯಲ್ಲಿ ನಡೆದ ವಿಕಲಚೇತನ ರಿಗಿರುವ ಉಪಕರಣಗಳ ಆಯ್ಕೆಗಾಗಿ ನಡೆದ ವೈದ್ಯಕೀಯ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬದಿಯಡ್ಕ ಗ್ರಾಮ ಪಂಚಾಯತ್ ವಿದ್ಯಾಭ್ಯಾಸ ಸ್ಥಾಯೀ ಸಮಿತಿ ಅಧ್ಯಕ್ಷ ಶ್ಯಾಮಪ್ರಸಾದ ಮಾನ್ಯ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಮಾನಸಿಕ ತಜ್ಞ ವೈದ್ಯರುಗಳಾದ ಡಾ| ಬಾಲಸುಬ್ರಹ್ಮಣ್ಯ ಹಾಗೂ ಡಾ| ರೀತಿ ಶುಭಾಶಂಸನೆಗೆ„ದು ವೈದ್ಯಕೀಯ ಸಲಹೆಗಳನ್ನು ನೀಡಿ ಫಲಾನುಭವಿಗಳನ್ನು ತಪಾಸಣೆಗೆ„ದರು. ಗಿರೀಶ್ ಸ್ವಾಗತಿಸಿ, ಖದೀಜತ್ ಸೆರೀನಾ ಧನ್ಯವಾದವನ್ನಿತ್ತರು. 62 ಮಂದಿ ಫಲಾನುಭವಿಗಳು ಶಿಬಿರದಲ್ಲಿ ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
Karkala: ಈ ರಸ್ತೆಯಲ್ಲಿ ಬಸ್ ತಂಗುದಾಣಗಳೇ ಇಲ್ಲ!
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.