Arrested: ಜಾಮೀನಿನಲ್ಲಿ ಬಿಡುಗಡೆಗೊಂಡ ಯುವಕನ ಸಾವು ಕೊಲೆ: ಮೂವರ ಬಂಧನ

Team Udayavani, Mar 7, 2024, 6:57 PM IST

Arrested: ಜಾಮೀನಿನಲ್ಲಿ ಬಿಡುಗಡೆಗೊಂಡ ಯುವಕನ ಸಾವು ಕೊಲೆ: ಮೂವರ ಬಂಧನ

ಮಂಜೇಶ್ವರ: ಪೊಲೀಸರು ಬಂಧಿಸಿದ ಬಳಿಕ ಜಾಮೀನಿನಲ್ಲಿ ಬಿಡುಗಡೆಗೊಂಡ ಯುವಕನ ಸಾವು ಕೊಲೆಯೆಂದು ದೃಢಪಟ್ಟಿದೆ. ಈ ಸಂಬಂಧ ಆತನ ಸಹೋದರಿಯ ಪತಿ ಸಹಿತ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಆರು ಮಂದಿಗಾಗಿ ಶೋಧ ನಡೆಸುತ್ತಿದ್ದಾರೆ.

ಮೀಯಪದವು ಮದಕ್ಕಳದ ದಿ| ಅಬ್ದುಲ್ಲ ಅವರ ಪುತ್ರ ಮೊದೀನ್‌ ಆರಿಫ್‌(22) ಮೃತಪಟ್ಟಿರುವ ಯುವಕ. ಕುಂಜತ್ತೂರಿನ ಇಶಾìದ್‌ ಮಂಜಿಲ್‌ನ ಅಬ್ದುಲ್‌ ರಶೀದ್‌ (28), ಮಂಜೇಶ್ವರ ಕಣ್ವತೀರ್ಥದ ಸಿದ್ದಿಕ್‌ ಅಲಿ, ಶೌಕತ್‌ ಅಲಿಯನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.

ಪರಿಯಾರಂ ಮೆಡಿಕಲ್‌ ಕಾಲೇಜು ಆಸ್ಪತ್ರೆಯಲ್ಲಿ ನಡೆಸಿದ ಸಮಗ್ರ ಮರಣೋತ್ತರ ಪರೀಕ್ಷೆಯಲ್ಲಿ ಮೊದೀನ್‌ ಆರಿಫ್‌ ಸಾವಿಗೆ ಗಂಭೀರ ಹಲ್ಲೆಯ ಗಾಯಗಳು ಕಾರಣ ಎಂದು ತಿಳಿದು ಬಂದಿತ್ತು.

ಕಳೆದ ರವಿವಾರ ರಾತ್ರಿ ಗಾಂಜಾ ಸೇವಿಸಿ ಬೊಬ್ಬೆ ಹಾಕುತ್ತಿದ್ದಾನೆಂದು ಕೆಲವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಮಂಜೇಶ್ವರ ಪೊಲೀಸರು ಮೊದೀನ್‌ ಆರಿಫ್‌ನನ್ನು ವಶಕ್ಕೆ ತೆಗೆದುಕೊಂಡಿದ್ದರು. ಬಳಿಕ ಅಬ್ದುಲ್‌ ರಶೀದ್‌ (ಇದೀಗ ಬಂಧಿತನಾಗಿರುವಾತ) ಠಾಣೆಗೆ ಬಂದು ಮೊದೀನ್‌ ಆರಿಫ್‌ನನ್ನು ಜಾಮೀನಿನಲ್ಲಿ ಬಿಡುಗಡೆಗೊಳಿಸಿ ಕರೆದೊಯ್ದಿದ್ದನು. ಸೋಮವಾರ ಬೆಳಗ್ಗೆ ಮನೆಯಲ್ಲಿ ಮೊದೀನ್‌ ಆರಿಫ್‌ ರಕ್ತವಾಂತಿ ಮಾಡಿ ತೀವ್ರ ಅಸ್ವಸ್ಥಗೊಂಡಿದ್ದನು. ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರೂ ರಕ್ಷಿಸಲು ಸಾಧ್ಯವಾಗಲಿಲ್ಲ. ತೂಮಿನಾಡು ಮೈದಾನಕ್ಕೆ ಕೊಂಡೊಯ್ದು ಅಲ್ಲಿದ್ದ ತಂಡ ಹಲ್ಲೆ ಮಾಡಿತ್ತು ಎಂದು ತನಿಖೆಯಿಂದ ತಿಳಿದು ಬಂದಿದೆ.

ಟಾಪ್ ನ್ಯೂಸ್

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಭಾಗದ ಅಪರಾಧ ಸುದ್ದಿಗಳು; ಕಳ್ಳನೋಟು ಸಹಿತ ವಶಕ್ಕೆ

Kasaragod ಭಾಗದ ಅಪರಾಧ ಸುದ್ದಿಗಳು; ಕಳ್ಳನೋಟು ಸಹಿತ ವಶಕ್ಕೆ

Untitled-1

Kasaragod Crime News: ಬೀದಿ ನಾಯಿಗೆ ಹೆದರಿ ಓಡಿದ ಬಾಲಕ ಬಾವಿಗೆ ಬಿದ್ದು ಸಾವು

2

Kasaragod: ಯುವತಿ ನಾಪತ್ತೆ; ದೂರು ದಾಖಲು

Bus Fare Hike: ಕರ್ನಾಟಕಕ್ಕೆ ಕೇರಳ ಸರಕಾರಿ ಬಸ್‌ ಟಿಕೆಟ್‌ ದರ ಏರಿಕೆ

Bus Fare Hike: ಕರ್ನಾಟಕಕ್ಕೆ ಕೇರಳ ಸರಕಾರಿ ಬಸ್‌ ಟಿಕೆಟ್‌ ದರ ಏರಿಕೆ

cr

ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.