Kasaragod: “ಅಮೀಬಿಕ್ ಎನ್ಸೆಫಾಲಿಟಿಸ್ ಬಗ್ಗೆ ಎಚ್ಚರದಿಂದಿರಿ’
Team Udayavani, Sep 25, 2024, 6:45 AM IST
ಕಾಸರಗೋಡು: ಕಾಸರಗೋಡಿನ ಯುವಕ ಅಮೀಬಿಕ್ ಮೆನಿಂಜೈಟಿಸ್‌ನಿಂದ ಮೃತಪಟ್ಟಿರುವುದು ದೃಢಪಟ್ಟಿಲ್ಲವಾದರೂ, ಎಚ್ಚರ ದಿಂದಿರುವಂತೆ ಡಿಎಂಒ ಡಾ| ಎ. ವಿ. ರಾಮದಾಸ್ ತಿಳಿಸಿದ್ದಾರೆ.
ಮೃತರು 37 ವರ್ಷದ ಚಟ್ಟಂಚಾಲ್ ಉಕ್ರಂಪಾಡಿ ನಿವಾಸಿ ಮಣಿಕಂಠನ್ ಕಾಸರಗೋಡು ಮೂಲದವರಾಗಿದ್ದರು. ಅವರು ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಾಗಿದ್ದ ಬಳಿಕ ಕಣ್ಣೂರಿನ ಆಸ್ಪತ್ರೆಗೆ ಸೇರಿಸಿದ ಅನಂತರ ಸೆ. 22ರಂದು ನಿಧನ ಹೊಂದಿದರು. ಅಲ್ಲಿ ನಡೆಸಿದ ಪರೀಕ್ಷೆಗಳು ಅಮೀಬಿಕ್ ಎನ್ಸೆಫಾಲಿಟಿಸ್ ದೃಢಪಡಿಸಿದವು. ಅಪರೂಪದ ಕಾಯಿಲೆ
ಅಮೀಬಿಕ್ ಎನ್ಸೆಫಾಲಿಟಿಸ್ ಬಹಳ ಅಪರೂಪದ ಕಾಯಿಲೆಯಾಗಿದ್ದು, ಇದು ನಿಂತ ನೀರಿನಲ್ಲಿ ಸ್ನಾನ ಮಾಡುವ
ವರು ಮತ್ತು ಈಜಾಟ ಮಾಡುವವರಲ್ಲಿ ಕಂಡು ಬರುತ್ತದೆ ಎಂದಿದ್ದಾರೆ.
ಲಕ್ಷಣಗಳು
ತಲೆ ನೋವು, ಜ್ವರ, ವಾಕರಿಕೆ ಮತ್ತು ವಾಂತಿ ಇದರ ಪ್ರಾಥಮಿಕ ಲಕ್ಷಣಗಳಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.