Manjeshwar: ಬೈಕ್ ಢಿಕ್ಕಿ; ಗಾಯಾಳು ಯುವಕನ ಸಾವು
Team Udayavani, Jan 11, 2025, 7:41 PM IST
ಮಂಜೇಶ್ವರ: ಡಿ. 31ರಂದು ರಾತ್ರಿ ಮಂಗಳೂರಿನಲ್ಲಿ ನಡೆದ ಹೊಸ ವರ್ಷಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಬೈಕ್‌ನಲ್ಲಿ ಹಿಂದಿರುಗುತ್ತಿದ್ದಾಗ ಇನ್ನೊಂದು ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಳಿಯೂರು ನಿವಾಸಿ, ಪೈಂಟಿಂಗ್ ಕಾರ್ಮಿಕ ಚೇತನ್ ಕುಮಾರ್ (24) ಮೃತಪಟ್ಟರು.
ಹೊಸಂಗಡಿಯ ಅಂಗಡಿಪದವಿನಲ್ಲಿ ಈ ಹಿಂದೆ ಶೇಂದಿ ಅಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಚೇತನ್ ಕುಮಾರ್ ಆ ಬಳಿಕ ಪೈಂಟಿಂಗ್ ಕಾರ್ಮಿಕರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chandan Shetty: ಕಾಟನ್ ಕ್ಯಾಂಡಿ ಹಾಡು; ಚಂದನ್‌ಶೆಟ್ಟಿ ವಿರುದ್ಧ ಕೃತಿಚೌರ್ಯ ದೂರು
Delhi Polls: ಮಾಜಿ ಸಿಎಂ ಪುತ್ರ ಸೇರಿ 29 ಅಭ್ಯರ್ಥಿಗಳ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ
Sullia: ಅಸ್ವಸ್ಥ ಮಹಿಳೆ ಸಾವು
ITF Open: ಬೆಂಗಳೂರು ಐಟಿಎಫ್ ಟೆನಿಸ್‌ಗೆ ಅಗ್ರ 100 ರ್‍ಯಾಂಕ್‌ನ ನಾಲ್ವರು
Fight Alone: ಮಹಾರಾಷ್ಟ್ರದಲ್ಲೂ ಇಂಡಿ ಮೈತ್ರಿಕೂಟದಲ್ಲಿ ಅಪಸ್ವರ; ಎಂವಿಎ ಮೈತ್ರಿ ಮುಕ್ತಾಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.