ಮಂಗಲ್ಪಾಡಿ ಗ್ರಾ.ಪಂ. ದುರಾಡಳಿತದ ವಿರುದ್ಧ ಬಿಜೆಪಿ ಮಾರ್ಚ್‌

Team Udayavani, Sep 14, 2020, 5:54 PM IST

ಮಂಗಲ್ಪಾಡಿ ಗ್ರಾ.ಪಂ. ದುರಾಡಳಿತದ ವಿರುದ್ಧ ಬಿಜೆಪಿ ಮಾರ್ಚ್‌

ಕುಂಬಳೆ: ಮಂಗಲ್ಪಾಡಿ ಗ್ರಾಮ ಪಂಚಾಯತ್‌ ಮುಸ್ಲಿಂಲೀಗ್‌ ದುರಾಡಳಿತದ ಮತ್ತು ಮತದಾರ ಪಟ್ಟಿಯಲ್ಲಿ ಎಸಗಿದ ಅಕ್ರಮದ ವಿರುದ್ಧ ಬಿಜೆಪಿ ಮಂಗಲ್ಪಾಡಿ ಪಂಚಾಯತ್‌ ಸಮಿತಿ ವತಿಯಿಂದ ಗ್ರಾಮ ಪಂಚಾಯತ್‌ ಕಚೇರಿಗೆ ಮಾರ್ಚ್‌ ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ಮಂಗಲ್ಪಾಡಿ ಸಮಿತಿ ಅಧ್ಯಕ್ಷ ವಸಂತ ಕುಮಾರ್‌ ಮಯ್ಯ ವಹಿಸಿರು, ಬಿಜೆಪಿ ಜಿಲ್ಲಾ ಸಮಿತಿ ಕಾರ್ಯದರ್ಶಿ ಎಂ. ವಿಜಯ ಕುಮಾರ್‌ ರೈ ಉದ್ಘಾಟಿಸಿ ಮಾತನಾಡಿದರು.

ಬಿಜೆಪಿ ಹಿರಿಯ ನೇತಾರರಾದ ಅಶೋಕ್‌ ಕುಮಾರ್‌ ಹೊಳ್ಳ, ಬಾಬು ಕುಬಣೂರು, ರಾಮಚಂದ್ರ ಬಲ್ಲಾಳ್‌, ಹರಿನಾಥ್‌ ಭಂಡಾರಿ, ಸೀತಾರಾಮ ಶೆಟ್ಟಿ, ಒಬಿಸಿ ಜಿಲ್ಲಾ ಕಾರ್ಯದರ್ಶಿ ಪುಷ್ಪಾಜ್‌ ಐಲ್‌, ಯುವಮೋರ್ಚ ಮಂಡಲ ಅಧ್ಯಕ್ಷ ಚಂದ್ರಕಾಂತ ಶೆಟ್ಟಿ, ಉಪಾಧ್ಯಕ್ಷ ಕಿಶೋರ್‌ ಭಗವತಿ, ನೇತಾರರಾದ ಉದಯ ಗಾಂಭಿರ್‌, ರಂಜಿತ್‌ ಶಾರದಾನಗರ, ಕಿಶೋರ್‌ ಬಂದ್ಯೋಡ್‌, ಭಾರತಿ, ಪ್ರಸಾದ್‌ ಬೇಕೂರು, ಪ್ರದೀಪ್‌ ಶೆಟ್ಟಿ, ದೀಪಕ್‌ ಶೆಟ್ಟಿ, ಜಯರಾಮ ಶೆಟ್ಟಿ ಉಳಿಯ, ಪಂಚಾಯತ್‌ ಬಿಜೆಪಿ ಸದಸ್ಯರಾದ ಜಯಶರ್ಮಿಳಾ, ಅನಿತಾ, ಬಾಲಕೃಷ್ಣ ಅಂಬಾರ್‌, ಅವಿನಾಶ್‌ ಪ್ರತಾಪನಗರ, ದೀಕ್ಷಿತ್‌ ಐಲ, ನಾಗೇಶ್‌ ಬೇಕೂರು, ನಿಖೀಲ್‌ರಾಜ್‌, ದಿನೇಶ್‌ ಚೆರುಗೋಳಿ ಸ್ವಾಗತಿಸಿ, ಅನಿಲ್‌ ಐಲ ನೇತೃತ್ವ ವಹಿಸಿದರು. ಪ್ರತಿಭಟನೆಗೆ ಮುನ್ನ ಬಾಯಾರು ಕೈಕಂಬದಿಂದ ಮೆರವಣಿಗೆ ನಡೆಯಿತು.

ಟಾಪ್ ನ್ಯೂಸ್

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

ಸ್ಪೀಕರ್‌, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ

ಸ್ಪೀಕರ್‌, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ

ಕೆಕೆಆರ್‌ಡಿಬಿಯಲ್ಲಿ ಕಾಂಗ್ರೆಸ್‌ ಮುಖಂಡರಿಗೆ ಮಾತ್ರ ಅವಕಾಶ: ಪ್ರತಿಪಕ್ಷ ಸದಸ್ಯರ ಬೇಸರ

ಕೆಕೆಆರ್‌ಡಿಬಿಯಲ್ಲಿ ಕಾಂಗ್ರೆಸ್‌ ಮುಖಂಡರಿಗೆ ಮಾತ್ರ ಅವಕಾಶ: ಪ್ರತಿಪಕ್ಷ ಸದಸ್ಯರ ಬೇಸರ

Winter Session: ಸರ್ಕಾರದ ವರ್ತನೆಗೆ ವಿಪಕ್ಷ ಸದಸ್ಯರ ಆಕ್ರೋಶ: ಸಭಾಪತಿ ಹೊರಟ್ಟಿ ಎಚ್ಚರಿಕೆ

Winter Session: ಸರ್ಕಾರದ ವರ್ತನೆಗೆ ವಿಪಕ್ಷ ಸದಸ್ಯರ ಆಕ್ರೋಶ: ಸಭಾಪತಿ ಹೊರಟ್ಟಿ ಎಚ್ಚರಿಕೆ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

1-sonia

Nehru letters ಹಿಂತಿರುಗಿಸುವಂತೆ ಸೋನಿಯಾ ಗಾಂಧಿಗೆ ಬಿಜೆಪಿ ಒತ್ತಾಯ

13

Madikeri: ಸಹೋದರರ ಕಲಹ ಕೊಲೆಯಲ್ಲಿ ಅಂತ್ಯ – ಆರೋಪಿ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Madikeri: ಸಹೋದರರ ಕಲಹ ಕೊಲೆಯಲ್ಲಿ ಅಂತ್ಯ – ಆರೋಪಿ ಪರಾರಿ

3

Kasaragod: ದಾರಿ ತರ್ಕ; ಹೊಡೆದಾಟ; ಆರು ಮಂದಿಗೆ ಗಾಯ

Kumbale-Accident

Kumbale: ಸ್ಕೂಟರಿಗೆ ಕಾರು ಢಿಕ್ಕಿ: ಬಿಜೆಪಿ ಯುವ ಮುಖಂಡ ಸಾವು

Accident-logo

Kasaragodu: ವ್ಯಾನ್‌ ಢಿಕ್ಕಿ: ಸ್ಕೂಟರ್‌ ಸವಾರನ ಸಾವು

ಯುವಕನ ನಿಗೂಢ ಸಾವು: ಗಂಟಲಲ್ಲಿ ಆಹಾರ ಸಿಲುಕಿಕೊಂಡು ಸಾ*ವು ಶಂಕೆ

ಯುವಕನ ನಿಗೂಢ ಸಾವು: ಗಂಟಲಲ್ಲಿ ಆಹಾರ ಸಿಲುಕಿಕೊಂಡು ಸಾ*ವು ಶಂಕೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

ಸ್ಪೀಕರ್‌, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ

ಸ್ಪೀಕರ್‌, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ

ಕೆಕೆಆರ್‌ಡಿಬಿಯಲ್ಲಿ ಕಾಂಗ್ರೆಸ್‌ ಮುಖಂಡರಿಗೆ ಮಾತ್ರ ಅವಕಾಶ: ಪ್ರತಿಪಕ್ಷ ಸದಸ್ಯರ ಬೇಸರ

ಕೆಕೆಆರ್‌ಡಿಬಿಯಲ್ಲಿ ಕಾಂಗ್ರೆಸ್‌ ಮುಖಂಡರಿಗೆ ಮಾತ್ರ ಅವಕಾಶ: ಪ್ರತಿಪಕ್ಷ ಸದಸ್ಯರ ಬೇಸರ

Rain: 5 ವಿದ್ಯುತ್‌ ನಿಗಮ ವ್ಯಾಪ್ತಿಯಲ್ಲಿ 156 ಕೋಟಿರೂ. ಸೌಕರ್ಯ ಹಾನಿ: ಕೆ.ಜೆ. ಜಾರ್ಜ್‌

Rain: 5 ವಿದ್ಯುತ್‌ ನಿಗಮ ವ್ಯಾಪ್ತಿಯಲ್ಲಿ 156 ಕೋಟಿರೂ. ಸೌಕರ್ಯ ಹಾನಿ: ಕೆ.ಜೆ. ಜಾರ್ಜ್‌

Winter Session: ಸರ್ಕಾರದ ವರ್ತನೆಗೆ ವಿಪಕ್ಷ ಸದಸ್ಯರ ಆಕ್ರೋಶ: ಸಭಾಪತಿ ಹೊರಟ್ಟಿ ಎಚ್ಚರಿಕೆ

Winter Session: ಸರ್ಕಾರದ ವರ್ತನೆಗೆ ವಿಪಕ್ಷ ಸದಸ್ಯರ ಆಕ್ರೋಶ: ಸಭಾಪತಿ ಹೊರಟ್ಟಿ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.