ಕಾಸರಗೋಡು ಕುಂಬಾಜೆ ಬಿಜೆಪಿ ಗೃಹ ಸಂಪರ್ಕ ಸಭೆ
Team Udayavani, Apr 8, 2019, 4:11 PM IST
ಬದಿಯಡ್ಕ : ಬಿಜೆಪಿ ಮಹಾ ಗೃಹ ಸಂಪರ್ಕ ಅಭಿಯಾನದ ಅಂಗವಾಗಿ ಬಿಜೆಪಿ ಕುಂಬಾಜೆ ಪಂಚಾಯತು ಸಮಿತಿ ಅಧ್ಯಕ್ಷರಾದ ಬಿ. ರಾಜೇಶ್ ಶೆಟ್ಟಿ ನೇತೃತ್ವದಲ್ಲಿ ಬಲೆಕ್ಕಳ – ಗಾಡಿಗುಡ್ಡೆ ಪ್ರದೇಶದಲ್ಲಿ ನಡೆದ ಗೃಹ ಸಂಪರ್ಕ ಅಭಿಯಾನದಲ್ಲಿ ಗಾಡಿಗುಡ್ಡೆಯ ಅಯ್ಯಪ್ಪ ಗುರುಸ್ವಾಮಿಗಳಾದ ಶ್ರೀಧರ ಮಣಿಯಾಣಿಯವರ ಮನೆಗೆ ತೆರಳಿ ಮತಯಾಚಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.