ಕುಂಬಳೆ: ಉಪ್ಪಳ ನಯಾಬಜಾರ್‌ನಲ್ಲಿ ಪ್ರತಿಭಟನೆ
Team Udayavani, Sep 16, 2020, 8:20 PM IST
ಕುಂಬಳೆ: ಅಕ್ರಮ ಚಿನ್ನ ಕಳ್ಳಸಾಗಣೆಯ ಪ್ರಕರಣದ ತನಿಖೆಗೆ ಒಳಗಾಗಿರುವ ಕೇರಳ ಸರಕಾರದ ಮಂತ್ರಿ ಕೆ.ಟಿ. ಜಲೀಲ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಮತ್ತು ತಿರುವನಂತಪುರಂನಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಬಿಜೆಪಿ ಯುವಮೋರ್ಚ ನೇತಾರರ, ಕಾರ್ಯಕರ್ತರ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್‌ನ್ನು ಖಂಡಿಸಿ ಬಾಯಾರು ಕೈಕಂಬದಿಂದ ನಯಾಬಜಾರ್ ತನಕ ಮಂಗಲ್ಪಾಡಿ ಬಿಜೆಪಿ ಮತ್ತು ಯುವಮೋರ್ಚಾ ಸಮಿತಿ ವತಿಯಿಂದ ಪ್ರತಿಭಟನೆ ಮೆರವಣಿಗೆ ನಡೆಯಿತು.
ಪಂಚಾಯತ್ ಸಮಿತಿ ಅಧ್ಯಕ್ಷ ವಸಂತ್ ಕುಮಾರ್ ಮಯ್ಯ ಅಧ್ಯಕ್ಷತೆ ವಹಿಸಿದರು. ಒಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಐಲ್ ಉದ್ಘಾಟಿಸಿದರು.
ಯುವಮೋರ್ಚ ಮಂಡಲಾಧ್ಯಕ್ಷ ಚಂದ್ರಕಾಂತ್ ಶೆಟ್ಟಿ, ಉಪಾಧ್ಯಕ್ಷ ಯತೀಶ್ ಭಂಡಾರಿ, ಕಿಶೋರ್ ಭಗವತಿ, ಬಿಜೆಪಿ ನೇತಾರಾದ ಸುರೇಶ್ ಶೆಟ್ಟಿ ಹೇರೂರು, ರಂಜಿತ್ ಶಾರದಾನಗರ, ಉದಯ ಐಲ್, ಸುರೇಶ್ ಕೆ.ಕೆ. ಮುಟ್ಟಂ, ಜಯರಾಜ್ ಬಂದಿಯೋಡ್, ಅವಿನಾಶ್ ಪ್ರತಾಪನಗರ, ನಿಖೀಲ್ ರಾಜ್, ದೀಕ್ಷಿತ್ ಐಲ್, ಧನುಶ್ ಹೇರೂರು, ದಿನೇಶ್ ಚೆರುಗೋಳಿ, ದಿನೇಶ್ ಮುಳಿಂಜ ಭಾಗವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.