ಅಂಧ ವಿದ್ಯಾರ್ಥಿನಿಯ ಚಂದದ ಸಾಧನೆ


Team Udayavani, May 14, 2019, 6:00 AM IST

aaa

ಕಾಸರಗೋಡು: ಈ ಬಾರಿಯ ಕೇರಳ ಎಸೆಸೆಲ್ಸಿ ಪರೀಕ್ಷೆಯಲ್ಲಿ ಎಲ್ಲ ವಿಷಯಗಳಲ್ಲೂ ಎ ಪ್ಲಸ್‌ ಗ್ರೇಡ್‌ನ‌ಲ್ಲಿ ಉತ್ತೀರ್ಣಳಾಗಿ ರುವ ವಿಷ್ಣುಪ್ರಿಯಾ ಎಲ್ಲರ ಮೆಚ್ಚುಗೆಗೆ ಪಾತ್ರಳಾಗಿದ್ದಾಳೆ. ಜನ್ಮತಃ ಅಂಧಳಾಗಿಯೂ ಈ ಸಾಧನೆ ಮಾಡಿರುವುದು ವಿಶೇಷ.

ಈಕೆ ಕಾರಡ್ಕ ಸರಕಾರಿ ವೊಕೇಶನಲ್‌ ಹೈಯರ್‌ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿ. ಶೈಕ್ಷಣಿಕ ಸಾಧನೆ ಮಾತ್ರವಲ್ಲದೆ ಸಂಗೀತದಲ್ಲಿಯೂ ಈಕೆ ನಿಪುಣೆ. ಕುಟುಂಬ ನಿರ್ವಹಣೆಯ ಹೊಣೆಯನ್ನು ವಿಷ್ಣುಪ್ರಿಯಾ ಸಂಗೀತ ತರಗತಿ, ಕಛೇರಿ ನಡೆಸಿ ಬರುವ ಆದಾಯದಲ್ಲಿ ನಿರ್ವಹಿಸುತ್ತಿದ್ದಾಳೆ.

ವಿಷ್ಣುಪ್ರಿಯಾಳ ತಂದೆ ಹೃದ್ರೋಗಿಯಾಗಿದ್ದು, ದುಡಿಯುವ ಸ್ಥಿತಿಯಲ್ಲಿಲ್ಲ. ತಾಯಿ ಬಿಎಡ್‌ ಪದವೀಧರೆಯಾಗಿದ್ದರೂ ದೃಷ್ಟಿದೋಷದಿಂದಾಗಿ ಉದ್ಯೋಗ ದೊರೆತಿಲ್ಲ. ಅಂಧೆಯಾದ ಕಾರಣ ವಿಳಂಬವಾಗಿ ಶಾಲೆ ಸೇರಿದ್ದರಿಂದ ಸಹೋದರ ಅಭಿಷೇಕ್‌ ಕೂಡ ವಿಷ್ಣುಪ್ರಿಯಾಳ ಸಹಪಾಠಿಯಾಗಿದ್ದಾನೆ. ಅವನೂ ಎಲ್ಲ ವಿಷಯಗಳಲ್ಲಿ ಎ ಗ್ರೇಡ್‌ ಗಳಿಸಿದ್ದಾನೆ. ಶಾಲೆಗೆ ಹೋಗುವುದ ರಿಂದ ಹಿಡಿದು ಎಲ್ಲದರಲ್ಲಿಯೂ ಅಕ್ಕನಿಗೆ ತಮ್ಮ ಸಾಥ್‌ ನೀಡುತ್ತಾನೆ.

ವಿಷ್ಣುಪ್ರಿಯಾ ಮೂರು ಬಾರಿ ಕೇರಳ ರಾಜ್ಯ ಶಾಲಾ ಕಲೋತ್ಸವದಲ್ಲಿ ಶಾಸ್ತ್ರೀಯ ಸಂಗೀತ ಮತ್ತು ಕಥಕ್ಕಳಿ ಸಂಗೀತದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾಳೆ. ಗುರು ಉಷಾ ಭಟ್‌ ಜತೆಯಲ್ಲಿ ಹಲವಾರು ಕಡೆ ಕಛೇರಿಗಳನ್ನು ನೀಡಿದ್ದಾಳೆ. ಶಂಕರ ಟಿವಿ ನಡೆಸಿದ ಸಂಗೀತ ಯಾತ್ರೆ, ಫÉವರ್ ಚಾನೆಲ್‌ನ ಕಾಮಿಡಿ ಉತ್ಸವ ಕಾರ್ಯಕ್ರಮದಲ್ಲೂ ಭಾಗವಹಿಸಿದ್ದಾಳೆ. ಸಿಸಿಆರ್‌ಟಿ ವಿದ್ಯಾರ್ಥಿವೇತನ ಪಡೆಯುತ್ತಿದ್ದಾಳೆ.

– ವಿದ್ಯಾ ಗಣೇಶ್‌ ಅಣಂಗೂರು

ಟಾಪ್ ನ್ಯೂಸ್

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.