ಬ್ರೇಕ್‌ ದಿ ಚೈನ್‌: 2ನೇ ಹಂತದ ಚಟುವಟಿಕೆ ಆರಂಭ

Team Udayavani, May 5, 2020, 6:17 AM IST

ಬ್ರೇಕ್‌ ದಿ ಚೈನ್‌: 2ನೇ ಹಂತದ ಚಟುವಟಿಕೆ ಆರಂಭ

ಕಾಸರಗೋಡು: ಬ್ರೇಕ್‌ ದಿ ಚೈನ್‌ ಅಭಿಯಾನದ ಎರಡನೇ ಹಂತವಾಗಿರುವ “ಮುಂದುವರಿ ಯಲಿದೆ ಈ ಜಾಗೃತೆ’ ಚಟು ವಟಿಕೆಗಳು ಕಾಸರಗೋಡು ಜಿಲ್ಲೆ ಯಲ್ಲಿ ಆರಂಭಗೊಂಡಿದೆ. ರಾಜ್ಯ ಸರಕಾರ, ಸಮಾಜ ನೀತಿ ಇಲಾಖೆ, ಮಹಿಳಾ ಶಿಶು ಕಲ್ಯಾಣ ಇಲಾಖೆ, ಕೇರಳ ಸಮಾಜ ಸುರಕ್ಷೆ ಮಿಷನ್‌ ವತಿಯಿಂದ ಕಾರ್ಯಕ್ರಮ ನಡೆಯುತ್ತಿದೆ.

ಈ ನಿಟ್ಟಿನಲ್ಲಿ 13,500 ಭಿತ್ತಿಪತ್ರಗಳು, 20 ಕಿಯಾಸ್ಕ್ಗಳನ್ನು ಜಿಲ್ಲೆಯಲ್ಲಿ ವಿತರಣೆ ನಡೆಸಲಾಗಿದೆ.

ಎಲ್ಲ ಗ್ರಾಮ ಪಂಚಾಯತ್‌ ಗಳಲ್ಲಿ, ನಗರಸಭೆಗಳಲ್ಲಿ, ಸಾರ್ವಜನಿಕ ಕೇಂದ್ರಗಳಲ್ಲಿ, ಅಂಚೆ ಕಚೇರಿಗಳಲ್ಲಿ, ಪೊಲೀಸ್‌ ಠಾಣೆಗಳಲ್ಲಿ, ಅಂಗನವಾಡಿಗಳಲ್ಲಿ ಇತ್ಯಾದಿ ಕಡೆ ಭಿತ್ತಿಪತ್ರ ಲಗತ್ತಿಸಲಾಗುವುದು. ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೆಚ್ಚುವರಿ ದಂಡನಾಧಿಕಾರಿ ಎನ್‌. ದೇವಿದಾಸ್‌ ಅವರು ಪಂಚಾಯ ತ್‌ ಡೆಪ್ಯುಟಿ ಡೈರೆಕ್ಟರ್‌ ಅವರಿಗೆ ಭಿತ್ತಿಪತ್ರ ಮತ್ತು ಕಿಯಾಸ್ಕ್ಗಳನ್ನು ಹಸ್ತಾಂತರಿಸಿದರು. ಕೇರಳ ಸಮಾಜ ಸುರಕ್ಷೆ ಮಿಷನ್‌ ಜಿಲ್ಲಾ ಸಂಚಾಲಕ ಜಿಷೋ ಜೇಮ್ಸ್‌, ಸಹಾಯಕ ಸಂಚಾಲಕರಾದ ಅಶ್ರಫ್‌, ರಾಜೇಶ್‌ ಉಪಸ್ಥಿತರಿದ್ದರು

ಟಾಪ್ ನ್ಯೂಸ್

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BCCI

BCCI; ಜ.12ಕ್ಕೆ ನೂತನ ಕಾರ್ಯದರ್ಶಿ, ಖಜಾಂಚಿ ಆಯ್ಕೆ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

football

Football Ranking: ಭಾರತ ಒಂದು ಸ್ಥಾನ ಪ್ರಗತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.