ಕೇಂದ್ರ ಸೇನೆ, ಪೊಲೀಸ್‌ ಭದ್ರತೆಗೆ ಮುಕ್ತ ಪ್ರಶಂಸೆ‌

Team Udayavani, May 25, 2019, 6:10 AM IST

muktha-prashamse

ಕಾಸರಗೋಡು: ಕಾಸರಗೋಡು ಲೋಕಸಭೆಯ ಮತಗಣನೆ ಕೇಂದ್ರವಾಗಿದ್ದ ಪಡನ್ನಕ್ಕಾಡ್‌ ನೆಹರೂ ಆರ್ಟ್ಸ್ ಮತ್ತು ಸಯನ್ಸ್‌ ಕಾಲೇಜಿನಲ್ಲಿ ವ್ಯವಸ್ಥಿತ ಸುರಕ್ಷೆ ಒದಗಿಸುವ ಮೂಲಕ ಕೇಂದ್ರ ಸೇನೆ ಮತ್ತು ಕೇರಳ ಪೊಲೀಸ್‌ ಪಡೆ ಪ್ರಶಂಸೆಗೆ ಪಾತ್ರವಾಗಿದೆ.

ಡಿ.ವೈ.ಎಸ್‌ಪಿ. ಶ್ರೇಣಿಯ ಇಬ್ಬರು ಅಧಿಕಾರಿಗಳ ಮೇಲ್ನೋಟದಲ್ಲಿ ಬೇರೆ ಬೇರೆ ಸುರಕ್ಷೆಯ ಕ್ರಮಗಳನ್ನು ಇಲ್ಲಿ ಏರ್ಪಡಿಸಲಾಗಿತ್ತು. ಇದಕ್ಕಾಗಿ ಅನೇಕ ಪೊಲೀಸ್‌ ಸಿಬ್ಬಂದಿಗಳು ಕರ್ತವ್ಯದಲ್ಲಿದ್ದರು.

ಜತೆಗೆ 85 ಕೇಂದ್ರ ಸೇನೆಯ ಸದಸ್ಯರು ಆಯುಧ ಸಹಿತ ಕರ್ತವ್ಯದಲ್ಲಿದ್ದರು. ಚುನಾವಣೆಗೆ 25 ದಿನಗಳ ಮುನ್ನವೇ ಈ ಯೋಧರು ಜಿಲ್ಲೆಗೆ ಆಗಮಿಸಿ ಕರ್ತವ್ಯ ಆರಂಭಿಸಿದ್ದರು. ಮತದಾನ ಕಳೆದ ನಂತರ ಪಡನ್ನಕ್ಕಾಡ್‌ ಕಾಲೇಜಿನ ಸ್ಟಾÅಂಗ್‌ ರೂಂನ ಭದ್ರತೆಯ ಹೊಣೆಯನ್ನೂ ಇವರು ಹೊತ್ತಿದ್ದರು. ಪ್ರತಿ ಯೋಧನೂ 24 ತಾಸುಗಳ ಕಾವಲು ನಡೆಸಿದ್ದಾರೆ. ಪೆಟ್ರೋಲಿಂಗ್‌ ಕೂಡ ಇವರು ನಡೆಸಿದ್ದರು.

ಟಾಪ್ ನ್ಯೂಸ್

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.