Kasargod: ಅಡವಿರಿಸಿದ ಚಿನ್ನ ಪಡೆದು ಮಾರಾಟಗೈದು ವಂಚನೆ: ಕೇಸು ದಾಖಲು
Team Udayavani, Nov 30, 2024, 8:06 PM IST
ಕಾಸರಗೋಡು: ಅಡವಿರಿಸಿದ ಚಿನ್ನ ಪಡೆದು ಮಾರಾಟ ಮಾಡಿದ ನಂತರ ಅದರ ಮೊತ್ತ 5.55 ಲಕ್ಷ ರೂ. ನೀಡದೆ ವಂಚಿಸಿದ್ದಾಗಿ ನೀಡಿದ ದೂರಿನಂತೆ ಆನ್ಲೈನ್ ಚ್ಯಾನಲ್ ಮಾಲಕನ ವಿರುದ್ಧ ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೊಗ್ರಾಲ್ ರೆಹ್ಮತ್ನಗರದ ತಾಹಿರಾ ಮಂಜಿಲ್ನ ಕೆ.ಯೂಸಫ್ ಅವರು ನೀಡಿದ ದೂರಿನಂತೆ ಖತ್ತರ್ನಲ್ಲಿ ಆನ್ಲೈನ್ ಚ್ಯಾನೆಲ್ ನಡೆಸುತಿರುವ ಕಾಸರಗೋಡು ನ್ಯಾಶನಲ್ ನಗರ ನಿವಾಸಿ ಸುಬೈರ್ ಯಾನೆ ಜುಬೈರ್ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Madikeri: ದೇಗುಲದಲ್ಲಿ ಸಮಾನತೆಯೇ ಉದ್ದೇಶ ; ಕಟ್ಟೆಮಾಡಿನ ಶ್ರೀ ಮಹಾ ಮೃತ್ಯುಂಜಯ ವಿವಾದ
Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆ
Kodagu: ಯೋಧ ದಿವಿನ್ ಪಂಚಭೂತಗಳಲ್ಲಿ ಲೀನ
Kasaragod ಅಪರಾಧ ಸುದ್ದಿಗಳು: ಅಂಗಡಿಗೆ ಲಾರಿ ಢಿಕ್ಕಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.