Kasaragod ಸೊಳ್ಳೆ ನಿವಾರಕ ದ್ರಾವಣ ಸೇವಿಸಿದ ಮಗು ಸಾವು
Team Udayavani, Dec 19, 2023, 11:59 PM IST
ಕಾಸರಗೋಡು: ಸೊಳ್ಳೆ ನಿವಾರಕ ದ್ರಾವಣ ವನ್ನು ಸೇವಿಸಿದ ಪರಿಣಾಮವಾಗಿ ಒಂದೂವರೆ ವರ್ಷದ ಮಗು ಸಾವಿಗೀಡಾದ ಘಟನೆ ಕಾಂಞಂಗಾಡ್‌ನ ಕಲ್ಲೂರಾವಿಯಲ್ಲಿ ನಡೆದಿದೆ.
ಇಲ್ಲಿನ ನಿವಾಸಿಯಾದ ರಂಶೀದ್-ಅನ್ಶಿಫಾ ದಂಪತಿಯ ಪುತ್ರಿ ಜೆಸಾ (1ವರ್ಷ 5 ತಿಂಗಳು) ಮೃತಪಟ್ಟಿದೆ. ಕಳೆದೆರಡು ದಿನಗಳ ಹಿಂದೆ ಮನೆಯಲ್ಲಿ ಆಟವಾಡುತ್ತಿದ್ದಾಗ ಸೊಳ್ಳೆ ನಿವಾರಕ ದ್ರಾವಣದ ಬಾಟಲಿಯನ್ನು ಆಕಸ್ಮಿಕವಾಗಿ ಹಿಡಿದುಕೊಂಡು ಬಾಯಿಗೆ ಇಟ್ಟುಕೊಂಡಿದ್ದು, ಈ ಸಂದರ್ಭ ದ್ರಾವಣ ದೇಹದೊಳಗೆ ಸೇರಿದೆ.
ಇದರ ಪರಿಣಾಮವಾಗಿ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತತ್‌ಕ್ಷಣ ಮಗುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದರೂ ರಕ್ಷಿಸಲು ಸಾಧ್ಯವಾಗದೆ ಮಂಗಳವಾರ ಮೃತಪಟ್ಟಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.