Kumbla ಗಂಟಲಲ್ಲಿ ಹಾಲು ಸಿಲುಕಿ ಮಗುವಿನ ಸಾವು
Team Udayavani, Jan 10, 2024, 12:31 AM IST
ಕುಂಬಳೆ: ಗಂಟಲಲ್ಲಿ ಹಾಲು ಸಿಲುಕಿ ಮೂರು ತಿಂಗಳ ಪ್ರಾಯದ ಮಗು ಸಾವಿಗೀಡಾದ ಘಟನೆ ನಡೆದಿದೆ. ಮೂಲತಃ ಈಶ್ವರಮಂಗಲ ನಿವಾಸಿ, ಪ್ರಸ್ತುತ ಬಂಬ್ರಾಣದ ಬಾಡಿಗೆ ಮನೆಯಲ್ಲಿ ವಾಸಿಸುವ ಅಸೀಸ್ ಅವರ ಪುತ್ರಿ ಆಯಿಶಾ ಮೆಹ್ರಾ ಸಾವಿಗೀಡಾದ ಮಗು.
ಜ. 8ರಂದು ರಾತ್ರಿ ಗಂಟಲಲ್ಲಿ ಹಾಲು ಸಿಲುಕಿ ಅಸ್ವಸ್ಥಗೊಂಡು ಕುಂಬಳೆಯ ಆಸ್ಪತ್ರೆಗೆ ತಲುಪಿಸಲಾಗಿತ್ತು. ಆದರೆ ರಕ್ಷಿಸಲು ಸಾಧ್ಯವಾಗಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.