ಜನರ ಆವಶ್ಯಕತೆ ಪೂರ್ಣಗೊಳಿಸಿ: ಹೋರಾಟ ಸಮಿತಿ ಒತ್ತಾಯ


Team Udayavani, Feb 22, 2017, 3:04 PM IST

ottaya.jpg

ಬದಿಯಡ್ಕ: ಸರಕಾರ ಜನ ಸಾಮಾನ್ಯರ ಕನಿಷ್ಠ ಸಾರಿಗೆ ಆವಶ್ಯಕತೆ ಗಳನ್ನು ಪೂರೈಸುವಲ್ಲಿ ವಹಿಸುತ್ತಿರುವ ನಿರ್ಲಕ್ಷ್ಯ ಖಂಡನಾರ್ಹ ವಾಗಿದ್ದು, ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಹಿಂದಿನ ಮುಂಗಡ ಪತ್ರದಲ್ಲಿ ಕೈಗೊಂಡ ತೀರ್ಮಾನಗಳನ್ನು ಮುಂದಿನ ಮುಂಗಡಪತ್ರದ ಮೊದಲೇ ಪೂರ್ತಿಗೊಳಿಸಬೇಕಾಗಿರುವುದು ಆಳು ವವರ ಕರ್ತವ್ಯವಾಗಿದೆ. ಆ ಕೆಲಸವನ್ನು ಮಾಡದಿರುವುದು ವಿಧಾನ ಸಭೆಗೆ ಅವಮಾನ ಮಾಡಿದಂತೆ. ತೆರಿಗೆ ಮೂಲಕ ಪಡಕೊಂಡ ಜನರ ಹಣವನ್ನು ಜನರಿಗಾಗಿ ಮೀಸಲಿರಿಸಿದರೆ ಸಾಲದು. ಅದರ ಮೂಲಕ ಜನತೆಯ ಆವಶ್ಯಕತೆಯನ್ನು ಪೂರ್ತಿಗೊಳಿಸುವ ಜವಾಬ್ದಾರಿ ಸರಕಾರ, ಅಧಿಕಾರಿ ವರ್ಗಕ್ಕೆ ಇದೆ ಎಂದು ಹಿರಿಯ ನಾಗರಿಕರ ಬದಿಯಡ್ಕ ಘಟಕದ ಅಧ್ಯಕ್ಷ ಪಿಲಿಂಗಲ್ಲು ಕೃಷ್ಣ ಭಟ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ಅವರು ಚೆರ್ಕಳ-ಕಲ್ಲಡ್ಕ, ಬದಿಯಡ್ಕ- ಏತಡ್ಕ-ಸುಳ್ಯಪದವು, ಮುಳ್ಳೇರಿಯ – ಆರ್ಲಪದವು ಮೊದಲಾದ ರಸ್ತೆಗಳ ಶೋಚನೀಯಾ ವಸ್ಥೆಯನ್ನು ಪರಿಹರಿಸ ಬೇಕೆಂಬ ಬೇಡಿಕೆಯನ್ನಿರಿಸಿ ಜನಪರ ಹೋರಾಟ ಸಮಿತಿ ನೇತƒತ್ವದಲ್ಲಿ ಬದಿಯಡ್ಕದಲ್ಲಿ ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರದ 11ನೇ ದಿನ ಸೋಮವಾರ ಪ್ರತಿಭಟನೆಯ ಎರಡನೇ ಹಂತ ಅನಿರ್ದಿಷ್ಟ ಸರಣಿ ಸತ್ಯಾಗ್ರಹ ಉದ್ಘಾಟಿಸಿ ಮಾತನಾಡಿದರು.

ಜನಪರ ಹೋರಾಟ ಸಮಿತಿ ಅಧ್ಯಕ್ಷ ಮಾಹಿನ್‌ ಕೇಳ್ಳೋಟ್‌ ಅಧ್ಯಕ್ಷತೆ ವಹಿಸಿದ್ದರು. ರವಿ ನವಶಕ್ತಿ ಹಾಗೂ ಸಿ.ಎಚ್‌. ಚಂದ್ರನ್‌ ಅವರು ಪ್ರತಿಭಟನೆಯ ವೇದಿಕೆಯಲ್ಲೆ ಹಾಸಿಗೆ ಹಾಸಿ ದಿನಪೂರ್ತಿ ಮಲಗಿ ಪ್ರತಿಭಟನೆಯ ಹೊಸ ಕಾವಿಗೆ ಕಾರಣರಾದರು.

ಬಾಲಕೃಷ್ಣ ಶೆಟ್ಟಿ, ಎಸ್‌.ಎನ್‌.ಮಯ್ಯ, ಕುಂಜಾರು ಮೊಹಮ್ಮದ್‌ ಹಾಜಿ, ನೌಶಾದ್‌, ನಾರಾಯಣ ವಿದ್ಯಾಗಿರಿ, ಮೊಯ್ದಿàನ್‌ ಮುನಿ ಯೂರು, ಮೀಡಿಯಾ ಕ್ಲಾಸಿಕಲ್ಸ್‌ ಕಾಸರಗೋಡು ಸೆಕ್ರೆಟರಿ  ಬಾಲಕೃಷ್ಣ ಅಚಾಯಿ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.

ಸಂಜೆ ನಡೆದ ದಿನದ ಸಮಾರೋಪದಲ್ಲಿ ಬೇ.ಸಿ. ಗೋಪಾಲಕೃಷ್ಣ ಭಟ್‌, ಜಗನ್ನಾಥ ಆಳ್ವ ಮೂಲಡ್ಕ ಮೊದಲಾ ದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kumbla: ಬುರ್ಖಾಧಾರಿ ಯುವಕ ಪೊಲೀಸ್‌ ವಶಕ್ಕೆ

Kumbla: ಬುರ್ಖಾಧಾರಿ ಯುವಕ ಪೊಲೀಸ್‌ ವಶಕ್ಕೆ

4

Kasaragod: ಕಾರು ಢಿಕ್ಕಿ ಹೊಡೆಸಿ ವ್ಯಾಪಾರಿಯ 2 ಕೆಜಿ ಚಿನ್ನ ದರೋಡೆ

Untitled-5

Kasaragod: ನಗ-ನಗದು ಕಳವು; ಆರೋಪಿ ಬಂಧನ

6-madikeri-1

Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು

2

Kasaragod: ಕೊಲೆ ಯತ್ನ; ವೀಡಿಯೋ ಕಾನ್ಫರೆನ್ಸ್‌ ಮೂಲಕ ನಕ್ಸಲ್‌ ಸೋಮನ್‌ ವಿಚಾರಣೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

1-skk

Cricket; ವೇಗಿ ಸಿದ್ದಾರ್ಥ್ ಕೌಲ್‌ ನಿವೃತ್ತಿ

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-eeeeega

Iga Swiatek doping ban ; ತಿಂಗಳ ನಿಷೇಧಕ್ಕೆ ಒಪ್ಪಿಗೆ

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.