![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 8, 2019, 5:50 AM IST
ಕಾಸರಗೋಡು: ಪೈವಳಿಕೆ ನಗರ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಮಂಜೇಶ್ವರ ಉಪಜಿಲ್ಲಾ ಕಲೋತ್ಸವದ ಸಂಸ್ಕೃತ ಕಲೋತ್ಸವದಲ್ಲಿ ಧರ್ಮತ್ತಡ್ಕ ಶ್ರೀ ದುರ್ಗಾ ಪರಮೇಶ್ವರಿ ಪ್ರೌಢಶಾಲೆ ಈ ಬಾರಿಯೂ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ಕಲೋತ್ಸವದ ಜನರಲ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಈ ಶಾಲೆಗೆ ಲಭಿಸಿದೆ.
ಕಲೋತ್ಸವದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕ ಶಂಕರನಾರಾಯಣ ಭಟ್, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಇಬ್ರಾಹಿಂ, ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ರೇವತಿ, ಮುಖ್ಯೋಪಾಧ್ಯಾಯ ಇ.ಎಚ್.ಗೋವಿಂದ ಭಟ್, ಶಾಲೆಯ ಅಧ್ಯಾಪಕ-ಅಧ್ಯಾಪಕೇತರ ಸಿಬಂದಿ ಅಭಿನಂದಿಸಿದರು.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.