ಕಾಂಗ್ರೆಸ್ ನೆಲ ಕಚ್ಚುವುದು ಖಚಿತ : ಬಿನೋಯ್ ವಿಶ್ವಂ
ಎ.ಕೆ.ಆ್ಯಂಟಣಿಯಂತ ಹಿರಿಯ ಮುಖಂಡರು ಎಡರಂಗವನ್ನು ವಿರೋಧಿಸುತ್ತಲೇ ಬಂದಿದ್ದಾರೆ
Team Udayavani, Mar 31, 2021, 9:50 AM IST
ಕಾಸರಗೋಡು: ಮಾಜಿ ಕೇಂದ್ರ ಸಚಿವ, ಹಿರಿಯ ಮುಖಂಡರಾದ ಎ.ಕೆ.ಆ್ಯಂಟನಿ ಸಹಿತ ಕಾಂಗ್ರೆಸ್ ಮುಖಂಡರು ಬಿಜೆಪಿ ಬಗ್ಗೆ ಮೃದು ಧೋರಣೆಯಿಂದಾಗಿ ಮುಂದಿನ ದಿನಗಳಲ್ಲಿ ಕೇರಳದಲ್ಲಿ ಕಾಂಗ್ರೆಸ್ ಪಕ್ಷ ನೆಲಕಚ್ಚುವುದು ಖಚಿತ ಎಂದು ಸಿ.ಪಿ.ಐ. ಕೇಂದ್ರ ಸೆಕ್ರೆಟರಿಯೇಟ್ ಸದಸ್ಯ ಬಿನೋಯ್ ವಿಶ್ವಂ ಹೇಳಿದರು.
ಅವರು ಕಾಸರಗೋಡು ಪ್ರಸ್ ಕ್ಲಬ್‌ನಲ್ಲಿ ಆಯೋಜಿಸಿದ ಪಂಚಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾಂಗ್ರೆಸ್ ಪಕ್ಷ ನೆಹರೂ ಹಾದಿಯನ್ನು ತೊರೆದು ಬಿಜೆಪಿ ಹಾದಿಯಲ್ಲಿ ಸಾಗಲು ಕಾಂಗ್ರೆಸ್‌ನ ಕೆಲವು ನೇತಾರರು ಪ್ರಯತ್ನಿಸುತ್ತಿದ್ದಾರೆ.
ಎ.ಕೆ.ಆ್ಯಂಟನಿಯಂತ ಹಿರಿಯ ಮುಖಂಡರು ಎಡರಂಗವನ್ನು ವಿರೋಧಿಸುತ್ತಲೇ ಬಂದಿದ್ದಾರೆ. ಇವರೆಲ್ಲ ಗಾಂಧಿ, ನೆಹರೂ ಮೊದಲಾದವರನ್ನು ಮರೆತು ಕಾರ್ಯಾಚರಿಸುತ್ತಿದ್ದಾರೆ. ಇದು ನಿಸ್ವಾರ್ಥ ಕಾಂಗ್ರೆಸ್ ಕಾರ್ಯಕರ್ತರಿಗೆ ಇರಿಸು ಮುರಿಸನ್ನುಂಟು ಮಾಡುತ್ತಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಸಿಪಿಐ ರಾಜ್ಯ ಸಮಿತಿ ಸದಸ್ಯ ಟಿ.ಕೃಷ್ಣನ್, ಜಿಲ್ಲಾ ಕಾರ್ಯದರ್ಶಿ ಗೋವಿಂದನ್ ಪಳ್ಳಿಕಾಪ್ಪಿಲ್ ಉಪಸ್ಥಿತರಿದ್ದರು. ಪ್ರಸ್ ಕ್ಲಬ್ ಅಧ್ಯಕ್ಷ ಮುಹಮ್ಮದ್ ಹಾಶೀಂ ಅಧ್ಯಕ್ಷತೆ ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ
Kumbale: ವರ್ಕಾಡಿ ಪ್ಲೈವುಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ
Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.