ಕಾಸರಗೋಡು: 81 ಮಂದಿಗೆ ಸೋಂಕು ದೃಢ

Team Udayavani, Aug 16, 2020, 1:30 AM IST

ಕಾಸರಗೋಡು: 81 ಮಂದಿಗೆ ಸೋಂಕು ದೃಢ

ಸಾಂದರ್ಭಿಕ ಚಿತ್ರ

ಕಾಸರಗೋಡು: ಜಿಲ್ಲೆಯ 81 ಮಂದಿಗೆ ಕೊರೊನಾ ಬಾಧಿಸಿರುವುದು ಶನಿವಾರ ದೃಢವಾಗಿದೆ. 74 ಮಂದಿಗೆ ಸಂಪರ್ಕ ಮೂಲಕ ಸೋಂಕು ತಗಲಿದೆ. ಇಬ್ಬರ ಸಂಪರ್ಕ ಮೂಲ ಪತ್ತೆಯಾಗಿಲ್ಲ. ಮೂವರು ವಿದೇಶದಿಂದ, ಇಬ್ಬರು ಇತರ ರಾಜ್ಯಗಳಿಂದ ಬಂದವರು.

ಉದುಮ 13, ಕಾಸರಗೋಡು 9, ಮಂಜೇಶ್ವರ, ವರ್ಕಾಡಿ ತಲಾ 11, ಚೆಮ್ನಾಡ್‌, ಅಜಾನೂರು ತಲಾ 7, ಕಾಂಞಂಗಾಡ್‌ 5, ಕಾರಡ್ಕ, ಪಳ್ಳಿಕ್ಕರೆ ತಲಾ 3, ನೀಲೇಶ್ವರ 2, ಮಂಗಲ್ಪಾಡಿ, ಕುಂಬಳೆ, ಮಧೂರು, ಮೀಂಜ, ಚೆಂಗಳ, ಕೋಡೋಂ ಬೇಳೂರು, ಬೇಡಡ್ಕ, ಪುಲ್ಲೂರು ಪೆರಿಯ, ಕಳ್ಳಾರ್‌, ಪಿಲಿಕೋಡ್‌ಗಳಲ್ಲಿ ತಲಾ 1 ಪ್ರಕರಣ ವರದಿಯಾಗಿದೆ. ಜಿಲ್ಲೆಯಲ್ಲಿ ವಿವಿಧ ಆಸ್ಪತ್ರೆಗಳಲ್ಲಿದ್ದ ನಾಲ್ವರು ಶನಿವಾರ ಬಿಡುಗಡೆಗೊಂಡಿದ್ದಾರೆ.

ಮೂಲ್ಕಿ: 1 ಸಾವು, 7 ಪಾಸಿಟಿವ್‌
ಮೂಲ್ಕಿ: ಪರಿಸರದಲ್ಲಿ ಶನಿವಾರ ಕೊರೊನಾದಿಂದ ಒಂದು ಸಾವು ಹಾಗೂ 7 ಪಾಸಿಟಿವ್‌ ಪ್ರಕರಣಗಳು ದಾಖಲಾಗಿವೆ. ಕಿನ್ನಿಗೋಳಿ ಮೆನ್ನಬೆಟ್ಟಿನ 59 ವರ್ಷದ ಪುರುಷ ಮೃತಪಟ್ಟವರು. ಹೊಸಕಾಡು ಕೆಮ್ರಾಲ್‌ನ ಪುರುಷ, ಕಾರ್ನಾಡು ಸದಾಶಿವ ನಗರ ನಾಗಬನ ಬಳಿಯ ಇಬ್ಬರು ಪುರುಷರು, ಕಿನ್ನಿಗೋಳಿ, ಏಳಿಂಜೆ, ಕರ್ನಿರೆ ಮತ್ತು ಕರಿತೋಟದ ಪುರುಷ ಬಾಧಿತರು.

ಕೊಡಗು ಜಿಲ್ಲೆ: 29 ಪಾಸಿಟಿವ್‌
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶನಿವಾರ 29 ಕೊರೊನಾ ಪ್ರಕರಣಗಳು ವರದಿಯಾಗಿವೆ. ಈ ವರೆಗೆ ಒಟ್ಟು 951 ಪ್ರಕರಣಗಳು ದಾಖಲಾಗಿವೆ. 12 ಸಾವು ಸಂಭವಿಸಿವೆ.

ಟಾಪ್ ನ್ಯೂಸ್

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

2

Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ

12

Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.