Crime News ಕಾಸರಗೋಡು ಅಪರಾಧ ಸುದ್ದಿಗಳು

Team Udayavani, Jan 20, 2024, 8:36 PM IST

Crime News ಕುಂಬಳೆ ಅಪರಾಧ ಸುದ್ದಿಗಳು

ಅಪಘಾತ: ಸೇನೆಯ ಅಧಿಕಾರಿ ಸಾವು
ಕಾಸರಗೋಡು: ಗುಜರಾತ್‌ನಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಭಾರತೀಯ ವಾಯು ಪಡೆಯ ಅಧಿಕಾರಿ ನೀಲೇಶ್ವರ ಪಳ್ಳಿಕೆರೆ ಲಕ್ಷಿ$¾àನಾರಾಯಣ ದೇವಸ್ಥಾನ ಸಮೀಪದ ನಿವಾಸಿ ದಾಮೋದರನ್‌ ಅವರ ಪುತ್ರ ಉಣ್ಣಿ ದಾಮೋದರನ್‌(41) ಸಾವಿಗೀಡಾದರು.ಕಾರು ನಿಯಂತ್ರಣ ತಪ್ಪಿ ಮಗುಚಿ ಬಿದ್ದು ದುರಂತ ಸಂಭವಿಸಿತು.

ವೃದ್ಧೆಯ ಚಿನ್ನದ ಸರ ಅಪಹರಣ
ಕಾಸರಗೋಡು: ಜಾತ್ರೆ ವೀಕ್ಷಿಸಿ ಮನೆಗೆ ಮರಳುತ್ತಿದ್ದಾಗ ವೃದ್ಧೆಯ ಕತ್ತಿನಿಂದ ಬೈಕ್‌ನಲ್ಲಿ ಬಂದ ತಂಡವೊಂದು ಚಿನ್ನದ ಸರ ಅಪಹರಿಸಿ ಪರಾರಿಯಾದ ಘಟನೆ ನಡೆದಿದೆ.

ಮಡಿಕೈ ಕಾಲಿಚ್ಚಾಂಪೊದಿ ಪುದುಚೇರಿ ನಿವಾಸಿ ಕೆ.ಪಿ. ದೇವಕಿ (67) ಮಾದೋತ್‌ನ ದೇವಸ್ಥಾನ ವೊಂದರಲ್ಲಿ ಜಾತ್ರೆ ವೀಕ್ಷಿಸಿ ಮನೆಗೆ ವಾಪಸಾಗುತ್ತಿದ್ದಾಗ ಜ. 18ರ ಮುಂಜಾನೆ 5.30ಕ್ಕೆ ಬೈಕ್‌ನಲ್ಲಿ ಬಂದ ತಂಡ ಅದಯಿ ಸೇತುವೆ ಪರಿಸರದಲ್ಲಿ ಅವರ ಕತ್ತಿನಿಂದ ಎರಡೂವರೆ ಪವನ್‌ ಸರವನ್ನು ಎಗರಿಸಲಾಗಿದೆ. ಹೊಸದುರ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಕ್ರಮ ಚಿನ್ನ ಸಾಗಾಟ: ಇಬ್ಬರ ಬಂಧನ
ಕುಂಬಳೆ: ದುಬಾೖಯಿಂದ ಜೀನ್ಸ್‌, ಖರ್ಜೂರ, ಸುಗಂಧ ದ್ರವ್ಯದ ಬಾಟಲಿಗಳಲ್ಲಿ ಸುಮಾರು 43 ಲಕ್ಷ ರೂ. ಬೆಲೆ ಬಾಳುವ ಚಿನ್ನ ತುಂಬಿಸಿ ಸಾಗಿಸುತ್ತಿದ್ದ ಆರೋಪದಲ್ಲಿ ಕುಂಬಳೆಯ ಅಬ್ದುಲ್‌ ಲತೀಫ್‌ (31) ಮತ್ತು ಓಮಶ್ಶೇರಿಯ ಶರ್ಫುದ್ದೀನ್‌ (35) ಅವರನ್ನು ಕರಿಪ್ಪೂರು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಬೆದರಿಕೆ, ಹಲ್ಲೆ: ಇಬ್ಬರ ಬಂಧನ
ಕುಂಬಳೆ: ಕ್ರಶರ್‌ನಿಂದ ಲಾರಿಯಲ್ಲಿ ಜಲ್ಲಿ ತುಂಬಿ ಸಾಗಿಸುತ್ತಿದ್ದಾಗ ತಡೆದು ನಿಲ್ಲಿಸಿ ಚಾಲಕರನ್ನು ಬೆದರಿಸಿ ಹಣಕ್ಕೆ ಬೇಡಿಕೆ ಇರಿಸಿದವರನ್ನು ಪ್ರಶ್ನಿಸಿದ ಕೋರೆ ಮಾಲಕನಿಗೆ ಹಲ್ಲೆಗೈದ ಆರೋಪದಲ್ಲಿ ಬದಿಯಡ್ಕ ಪೊಲೀಸರು ಅಹಮ್ಮದ್‌ ಮತ್ತು ಇಶಾಕ್‌ ವಿರುದ್ಧ ಕೇಸು ದಾಖಲಿಸಿಕೊಂಡಿದ್ದಾರೆ.

ಸ್ಕೂಟರ್‌ – ಟೆಂಪೋ ಢಿಕ್ಕಿ: ಯುವಕ ಸಾವು
ಕುಂಬಳೆ: ಮುಳ್ಳೇರಿಯ ಬಳಿಯ ದೇಲಂಪಾಡಿಯಲ್ಲಿ ಸ್ಕೂಟರ್‌ ಮತ್ತು ಟೆಂಪೊ ಢಿಕ್ಕಿಯಾಗಿ ಆದೂರು ಸಿಎ ನಗರ ನಿವಾಸಿ, ಖಾದರ್‌ – ಸಿಮ್ಲಾ ದಂಪತಿಯ ಪುತ್ರ ರೈಸ್‌ ಅನ್ವರ್‌ (18) ಅವರು ಸಾವಿಗೀಡಾಗಿದ್ದಾರೆ.ಇವರು ಮುಳ್ಳೇರಿಯದ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಬೆಳಗ್ಗೆ ಸ್ಕೂಟರಲ್ಲಿ ತೆರಳುತ್ತಿದ್ದಾಗ ಟೆಂಪೊ ಮುಖಾಮುಖಿ ಢಿಕ್ಕಿ ಹೊಡೆದು ಸ್ಥಳದಲ್ಲೆ ಸಾವಿಗೀಡಾಗಿದ್ದಾರೆ. ಕಾಸರಗೋಡು ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಬದಿಯಡ್ಕ: ವರ್ಕ್‌ಶಾಪ್‌ನಿಂದ ಕಳವು
ಕುಂಬಳೆ: ಬದಿಯಡ್ಕ ನೆಕ್ರಾಜೆ ಆರ್ತಿಪ್ಪಳ್ಳದ ಕೊಂಬ್ರಾಜೆ ತಿಮೋತಿ ಕ್ರಾಸ್ತಾ ಅವರ ಬೋಳುಕಟ್ಟೆಯ ವರ್ಕ್‌ಶಾಪ್‌ನಿಂದ ಸುಮಾರು 1 ಲಕ್ಷ ರೂ. ಬೆಲೆಬಾಳುವ ಕಬ್ಬಿಣದ ಉಪಕರಣಗಳನ್ನು ಕಳವು ಮಾಡಲಾಗಿದೆ. ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಓರ್ವನ ಮೇಲೆ ಶಂಕೆ ಇದ್ದು, ಆತ ಕದ್ದ ವಸ್ತುಗಳನ್ನು ಕಾಸರಗೋಡಿನಲ್ಲಿ ಮಾರಾಟ ಮಾಡಿರುವುದಾಗಿ ತಿಳಿದು ಬಂದಿದೆ.

ಟಾಪ್ ನ್ಯೂಸ್

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ

4-

Madikeri: ದೇಗುಲದಲ್ಲಿ ಸಮಾನತೆಯೇ ಉದ್ದೇಶ ; ಕಟ್ಟೆಮಾಡಿನ ಶ್ರೀ ಮಹಾ ಮೃತ್ಯುಂಜಯ ವಿವಾದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.